ಪ್ರಧಾನಿ ಮೋದಿ ಈವರೆಗೆ ಯಾವ ಗಡಿಭಾಗದ ಯೋಧರ ಜತೆ ದೀಪಾವಳಿ ಆಚರಿಸಿದ್ದಾರೆ ಗೊತ್ತಾ?

ಐಟಿಬಿಪಿ ಪಡೆಯ ಜೊತೆ ದೀಪಾವಳಿ ಆಚರಿಸುವ ಮೂಲಕ ಸಂಭ್ರಮವನ್ನು ಹಂಚಿಕೊಂಡಿದ್ದರು.

Team Udayavani, Nov 14, 2020, 6:49 PM IST

ಪ್ರಧಾನಿ ಮೋದಿ ಈವರೆಗೆ ಯಾವ ಗಡಿಭಾಗದ ಯೋಧರ ಜತೆ ದೀಪಾವಳಿ ಆಚರಿಸಿದ್ದಾರೆ ಗೊತ್ತಾ?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿಯೂ ದೇಶದ ಗಡಿಭಾಗದಲ್ಲಿರುವ ಯೋಧರ ಜತೆ ದೀಪಾವಳಿಯನ್ನು ಆಚರಿಸಿದ್ದಾರೆ. ರಾಜಸ್ಥಾನದ ಜೈಸಲ್ಮೇರ್ ನಲ್ಲಿ ಶನಿವಾರ(ನವೆಂಬರ್ 14, 2020) ಯೋಧರ ಜತೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ, ಯೋಧರ ಮುಖದಲ್ಲಿ ನಗು ಮೂಡಿದರೆ ನಮಗೂ ಸಂತೋಷ. ಪ್ರತಿವರ್ಷ ನಿಮ್ಮ(ಯೋಧರ) ಜತೆ ದೀಪಾವಳಿ ಆಚರಿಸಿದರೆ ನನಗೂ ಸಂತೋಷ ಎಂದು ಹೇಳಿದರು.

ನರೇಂದ್ರ ಮೋದಿ ಅವರು ಪ್ರಧಾನಿ ಹುದ್ದೆಗೆ ಏರಿದ ವರ್ಷದಿಂದ ಹಿಡಿದು ಈವರೆಗೂ ಪ್ರತಿವರ್ಷವೂ ಅವರು ದೇಶದ ವಿವಿಧ ಗಡಿಭಾಗದಲ್ಲಿ ಯೋಧರ ಜತೆ ದೀಪಾವಳಿಯನ್ನು ಆಚರಿಸಿದ್ದಾರೆ. ಹೀಗೆ ಅವರು ಪ್ರತಿವರ್ಷ ಯಾವ ಭಾಗದಲ್ಲಿ ದೀಪಾವಳಿ ಆಚರಿಸಿದ್ದಾರೆ ಎಂಬ ಸಂಕ್ತಿಪ್ತ ನೋಟ ಇಲ್ಲಿದೆ.

ಪ್ರತಿವರ್ಷ ಯೋಧರನ್ನು ಭೇಟಿಯಾಗಿ ಅವರ ಕುಶಲೋಪರಿ ನಡೆಸಿ ಅವರಿಗೆ ಸಿಹಿ ತಿನ್ನಿಸಿ ದೀಪಾವಳಿ ಆಚರಿಸುವುದು ಪ್ರಧಾನಿ ಮೋದಿ ಅವರ ಸಂಪ್ರದಾಯವಾಗಿದೆ. ಈ ಹಿಂದೆ ಅವರು ಜಮ್ಮು-ಕಾಶ್ಮೀರ, ಉತ್ತರಾಖಂಡ್ ಪ್ರದೇಶದಲ್ಲಿಯೂ ಯೋಧರ ಜತೆ ದೀಪಾವಳಿ ಆಚರಿಸಿದ್ದರು.

2014ರಲ್ಲಿ ಸಿಯಾಚಿನ್:

ದೇಶದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದ ನರೇಂದ್ರ ಮೋದಿ ಅವರು ತಮ್ಮ ಮೊದಲ ದೀಪಾವಳಿ ಹಬ್ಬವನ್ನು ಜಗತ್ತಿನ ಅತೀ ದೊಡ್ಡ ಯುದ್ಧ ಭೂಮಿ ಎಂದೇ ಹೆಸರಾಗಿರುವ ಸಿಯಾಚಿನ್ ಗ್ಲೇಸಿಯರ್ ಗೆ ಭೇಟಿ ನೀಡಿ ಯೋಧರ ಜತೆ ಆಚರಿಸಿಕೊಂಡಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ:ಒಣ ಹಣ್ಣಿನಿಂದ ಮೂಡಿತು 5 ಕೆ.ಜಿ.ತೂಕದ ದೀಪಾವಳಿಯ ಗೂಡುದೀಪ

2015ರಲ್ಲಿ ಪಂಜಾಬ್ ಗಡಿ:

2015ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್ ಗಡಿಭಾಗದಲ್ಲಿರುವ ಯೋಧರನ್ನು ಭೇಟಿಯಾಗಿ ಅವರ ಯೋಗ ಕ್ಷೇಮ ವಿಚಾರಿಸುವುದರೊಂದಿಗೆ ದೀಪಾವಳಿ ಹಬ್ಬವನ್ನು ಆಚರಿಸಿದ್ದರು.

2016ರಲ್ಲಿ ಟಿಬೆಟ್ ಗಡಿಭಾಗ:

2016ರಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಾಖಂಡ್ ನ ಚಮೋಲಿ ಜಿಲ್ಲೆಯಲ್ಲಿ ಭಾರತ-ಚೀನಾ ಗಡಿಭಾಗದಲ್ಲಿ ಇಂಡಿಯನ್ ಟಿಬೇಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಪಡೆಯ ಜೊತೆ ದೀಪಾವಳಿ ಆಚರಿಸುವ ಮೂಲಕ ಸಂಭ್ರಮವನ್ನು ಹಂಚಿಕೊಂಡಿದ್ದರು.

2017ರಲ್ಲಿ ಗ್ಯುರೇಜ್:

2017ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು-ಕಾಶ್ಮೀರದ ಗ್ಯುರೇಜ್ ಸೆಕ್ಟರ್ ಗೆ ಭೇಟಿ ನೀಡಿ ಯೋಧರ ಜತೆ ಮಾತುಕತೆ ನಡೆಸಿ, ಸಿಹಿ ಹಂಚುವ ಮೂಲಕ ದೀಪಾವಳಿಯನ್ನು ಆಚರಿಸಿದ್ದರು.

ಇದನ್ನೂ ಓದಿ:ಇರಾನ್ ನಲ್ಲಿ ಇಸ್ರೇಲ್ ಗೂಢಚರರಿಂದ ಅಲ್ ಖೈದಾ ಮುಖ್ಯ ಕಮಾಂಡರ್ ಹತ್ಯೆ: ವರದಿ

2018ರಲ್ಲಿ ಉತ್ತರಾಖಂಡ್:

2018ರಲ್ಲಿಯೂ ಪ್ರಧಾನಿ ಮೋದಿ ಅವರು ಉತ್ತರಾಖಂಡದಲ್ಲಿರುವ ಚೀನಾ ಗಡಿಭಾಗದಲ್ಲಿ ಐಟಿಬಿಪಿ ಯೋಧರ ಜತೆ ಗಡಿಭಾಗದ ಮಾಹಿತಿ ಪಡೆದು, ಕುಶಲೋಪರಿ ವಿಚಾರಿಸಿ ದೀಪಾವಳಿಯನ್ನು ಆಚರಿಸಿಕೊಂಡಿದ್ದರು.

2019ರಲ್ಲಿ ರಜೌರಿ:

ಕಳೆದ ವರ್ಷ ಪ್ರಧಾನಿ ಮೋದಿ ಅವರು ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಆರ್ಟಿಕಲ್ 370ನ್ನು ರದ್ದುಪಡಿಸಿದ್ದ ನಂತರ ಮೊದಲ ಬಾರಿಗೆ ರಜೌರಿ ಜಿಲ್ಲೆಯ ಗಡಿಭಾಗಕ್ಕೆ ಭೇಟಿ ನೀಡಿ ಯೋಧರ ಜತೆ ದೀಪಾವಳಿ ಆಚರಿಸಿಕೊಂಡಿದ್ದರು.

ಟಾಪ್ ನ್ಯೂಸ್

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಕೋವಿಡ್‌ ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಗಣರಾಜ್ಯೋತ್ಸವ: ಅಬೈಡ್‌ ವಿತ್‌ ಮಿ ಗೀತೆ ಬಳಕೆಯಿಲ್ಲ

ಗಣರಾಜ್ಯೋತ್ಸವ: ಅಬೈಡ್‌ ವಿತ್‌ ಮಿ ಗೀತೆ ಬಳಕೆಯಿಲ್ಲ

ರಾಜ್ಯದಲ್ಲಿ ಇಂದು 42,470 ಕೋವಿಡ್ ಪ್ರಕರಣ ಪತ್ತೆ : 26 ಮಂದಿ ಸಾವು

ರಾಜ್ಯದಲ್ಲಿ ಇಂದು 42,470 ಕೋವಿಡ್ ಪ್ರಕರಣ ಪತ್ತೆ : 26 ಮಂದಿ ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಕೋವಿಡ್‌ ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಗಣರಾಜ್ಯೋತ್ಸವ: ಅಬೈಡ್‌ ವಿತ್‌ ಮಿ ಗೀತೆ ಬಳಕೆಯಿಲ್ಲ

ಗಣರಾಜ್ಯೋತ್ಸವ: ಅಬೈಡ್‌ ವಿತ್‌ ಮಿ ಗೀತೆ ಬಳಕೆಯಿಲ್ಲ

ನಿರ್ದಿಷ್ಟ ಗಡುವಿನೊಳಗೆ ಯೋಜನೆ ಜಾರಿಗೆ ಪ್ರಧಾನಿ ಸೂಚನೆ

ನಿರ್ದಿಷ್ಟ ಗಡುವಿನೊಳಗೆ ಯೋಜನೆ ಜಾರಿಗೆ ಪ್ರಧಾನಿ ಮೋದಿ ಸೂಚನೆ

ಎಟಿಎಸ್‌ ಸ್ಥಾಪಿಸಿದ ಐಪಿಎಸ್‌ ಅಧಿಕಾರಿ ಅಫ್ತಾಬ್‌ ಅಹ್ಮದ್‌ ನಿಧನ

ಎಟಿಎಸ್‌ ಸ್ಥಾಪಿಸಿದ ಐಪಿಎಸ್‌ ಅಧಿಕಾರಿ ಅಫ್ತಾಬ್‌ ಅಹ್ಮದ್‌ ನಿಧನ

1-dads

ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಸ್ತಬ್ದಚಿತ್ರ ಆಯ್ಕೆ: ವಿಶೇಷತೆಗಳೇನು ನೋಡಿ

MUST WATCH

udayavani youtube

ಮಧ್ವರಾಜ್ ಮನದಾಳದ ಮಾತು

udayavani youtube

ಫಾರ್ಮ್‌ಹೌಸ್‌ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ ಆರೋಪ ! ನ್ಯಾಯಾಲಯದ ಮೊರೆ ಸಲ್ಲು

udayavani youtube

ಅಮಿತ್ ಶಾರಿಂದ ಮನೆ ಮನೆ ಪ್ರಚಾರ

udayavani youtube

ಗಣರಾಜ್ಯೋತ್ಸವ paradeಗಾಗಿ ಭಾರತೀಯ ನೌಕಾಪಡೆ ಉತ್ಸಾಹದಿಂದ ತಯಾರಿ ನಡೆಸುತ್ತಿದೆ

udayavani youtube

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

ಹೊಸ ಸೇರ್ಪಡೆ

dಉದನೆ: ಹೆದ್ದಾರಿಯಲ್ಲಿ ಆನೆ ಸಂಚಾರ!

ಉದನೆ: ಹೆದ್ದಾರಿಯಲ್ಲಿ ಆನೆ ಸಂಚಾರ!

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.