ಜ.13ರಂದು ವಿಶ್ವದ ಅತಿ ಉದ್ದದ ನದೀಯಾನಕ್ಕೆ ಪ್ರಧಾನಿ ಮೋದಿ ಚಾಲನೆ
Team Udayavani, Jan 11, 2023, 10:04 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿಶ್ವದಲ್ಲೇ ಅತಿ ಉದ್ದದ ನದೀಯಾನವನ್ನು ಜ.13ಕ್ಕೆ ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ.
ಎಂವಿ ಗಂಗಾ ವಿಲಾಸ ಹೆಸರಿನ ಈ ಯಾತ್ರೆ ಭಾರತ ಮತ್ತು ಬಾಂಗ್ಲಾ ದೇಶಗಳ ನಡುವೆ 27 ನದೀಮಾರ್ಗಗಳ ಮೂಲಕ ಹಾದುಹೋಗಲಿದೆ. ಹಾಗೆಯೇ ವಾರಾಣಸಿಯ ಗಂಗಾನದಿ ತಟಾಕದಲ್ಲಿರುವ “ಟೆಂಟ್ ಸಿಟಿ’ಯನ್ನು, 1000 ಕೋಟಿ ರೂ. ವೆಚ್ಚದ ಒಳನಾಡು ಜಲಮಾರ್ಗಗಳ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಎಂವಿ ಗಂಗಾವಿಲಾಸ ನದೀಯಾನ ಒಟ್ಟು 3200 ಕಿ.ಮೀ. ದೂರವನ್ನು 51 ದಿನಗಳಲ್ಲಿ ಕ್ರಮಿಸುತ್ತದೆ. ವಾರಾಣಾಸಿಯಿಂದ ಶುರುವಾಗುವ ಈ ಯಾನ ಬಾಂಗ್ಲಾದೇಶವನ್ನು ಹಾದು ಅಸ್ಸಾಮಿನ ದಿಬ್ರುಗಢದಲ್ಲಿ ಮುಕ್ತಾಯ ಕಾಣುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ