ಉತ್ತರಪ್ರದೇಶದ ಐದನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಇಂದು ಶಂಕುಸ್ಥಾಪನೆ

Team Udayavani, Nov 25, 2021, 9:44 AM IST

ಉತ್ತರಪ್ರದೇಶದ ಐದನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಇಂದು ಶಂಕುಸ್ಥಾಪನೆ

ಹೊಸದಿಲ್ಲಿ: ಉತ್ತರ ಪ್ರದೇಶದ ಗೌತಮ್ ಬುದ್ಧನಗರದ ಜೇವರ್‌ನಲ್ಲಿ ಗುರುವಾರ ಮಧ್ಯಾಹ್ನಒಂದು ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಎನ್‌ಐಎ) ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 10,050 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ವಿಮಾನ ನಿಲ್ದಾಣದ ಮೊದಲ ಹಂತದ ಅಭಿವೃದ್ಧಿ ಮಾಡಲಾಗುತ್ತಿದೆ.

1300 ಹೆಕ್ಟೇರ್‌ಗಿಂತಲೂ ಹೆಚ್ಚು ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. ಪೂರ್ಣಗೊಂಡ ಮೊದಲ ಹಂತದ ವಿಮಾನ ನಿಲ್ದಾಣವು ವರ್ಷಕ್ಕೆ ಸುಮಾರು 1.2 ಕೋಟಿ ಪ್ರಯಾಣಿಕರಿಗೆ ಸೇವೆ ಸಲ್ಲಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಮೊದಲ ಹಂತದ ಏರ್ ಪೋರ್ಟ್ ಕೆಲಸವನ್ನು 2024 ರ ವೇಳೆಗೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ:ಕಾಂಗ್ರೆಸ್ ಗೆ ಆಘಾತ: ಮಾಜಿ ಸಿಎಂ ಸೇರಿ 11 ಮಂದಿ ಶಾಸಕರು ಟಿಎಂಸಿ ಸೇರ್ಪಡೆ!

ಈ ಯೋಜನೆಯು ವಾಣಿಜ್ಯ, ಸಂಪರ್ಕ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ ಎಂದು ಪ್ರಧಾನಿ ಮೋದಿ ಟ್ವಿಟರ್‌ ನಲ್ಲಿ ಹೇಳಿದ್ದಾರೆ. “ನಾಳೆ, ನವೆಂಬರ್ 25 ಭಾರತ ಮತ್ತು ಉತ್ತರ ಪ್ರದೇಶದ ಮೂಲಸೌಕರ್ಯ ಸೃಷ್ಟಿಗೆ ಪ್ರಮುಖ ದಿನವಾಗಿದೆ. ಮಧ್ಯಾಹ್ನ 1 ಗಂಟೆಗೆ, ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಶಂಕುಸ್ಥಾಪನೆ ನಡೆಯಲಿದೆ. ಈ ಯೋಜನೆಯು ವಾಣಿಜ್ಯ, ಸಂಪರ್ಕ ಮತ್ತು ಪ್ರವಾಸೋದ್ಯಮಕ್ಕೆ ಗಮನಾರ್ಹವಾಗಿ ಉತ್ತೇಜನ ನೀಡಲಿದೆ” ಎಂದು ಪ್ರಧಾನಿ ಬುಧವಾರ ಟ್ವೀಟ್ ಮಾಡಿದ್ದಾರೆ.

ಪ್ರಧಾನ ಮಂತ್ರಿಗಳ ಕಚೇರಿ (PMO) ಪ್ರಕಾರ ಉತ್ತರ ಪ್ರದೇಶವು ಐದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ಭಾರತದ ಏಕೈಕ ರಾಜ್ಯವಾಗಲಿದೆ. ಈ ವಿಮಾನ ನಿಲ್ದಾಣವು ದೆಹಲಿ ಎನ್ ಸಿಆರ್ ನಲ್ಲಿ ಬರುವ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿದೆ. ಇದು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ದಟ್ಟಣೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.