ಮಾರ್ಚ್ 3 ಭಾನುವಾರ ಪ್ರಧಾನಿ ಮೋದಿ ಅಮೇಠಿಗೆ ಭೇಟಿ
Team Udayavani, Mar 2, 2019, 12:25 PM IST
ಹೊಸದಿಲ್ಲಿ : 2014ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಭಾನುವಾರ ಮಾರ್ಚ್ 3ರಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಲೋಕಸಭಾ ಕ್ಷೇತ್ರವಾಗಿರುವ ಅಮೇಠಿಗೆ ಭೇಟಿ ನೀಡಲಿದ್ದಾರೆ.
ಅಮೇಠಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಿದ ಬಳಿಕ ಅವರು ಇಲ್ಲಿ ಹೊಸದಾಗಿ ತಲೆ ಎತ್ತಲಿರುವ ಕಲಾಶ್ನಿಕೋವ್ ರೈಫಲ್ ಉತ್ಪಾದನಾ ಫ್ಯಾಕ್ಟರಿಗೆ ಶಿಲಾನ್ಯಾಸ ಮಾಡಲಿದ್ದಾರೆ.
ಪ್ರಧಾನಿ ಮೋದಿ ಅವರು ಕಳೆದ ವರ್ಷ ಡಿಸೆಂಬರ್ ನಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಲೋಕಸಭಾ ಕ್ಷೇತ್ರವಾಗಿರುವ ರಾಯ್ ಬರೇಲಿಗೆ ಭೇಟಿ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!