ಜೂ.26ರಿಂದ 28ರವರೆಗೆ ಪ್ರಧಾನಿ ಮೋದಿ ಜರ್ಮನಿ, ಯುಎಇ ಪ್ರವಾಸ
Team Udayavani, Jun 22, 2022, 7:45 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜೂ.26ರಿಂದ 28ರವರೆಗೆ ಜರ್ಮನಿ ಮತ್ತು ಯುಎಇ ಪ್ರವಾಸ ಕೈಗೊಳ್ಳಲಿದ್ದಾರೆ.
ಈ ಬಗ್ಗೆ ಬುಧವಾರ ನವದೆಹಲಿಯಲ್ಲಿ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ಜರ್ಮನಿಯ ಶೋಲ್ಸ್ ಎಲ್ಮು ಎಂಬಲ್ಲಿ ನಡೆಯಲಿರುವ ಜಿ7 ರಾಷ್ಟ್ರಗಳ ಸಮ್ಮೇಳನಕ್ಕಾಗಿ ಪ್ರಧಾನಿ ಜೂ.26 ಮತ್ತು ಜೂ.27ರಂದು ತೆರಳಲಿದ್ದಾರೆ.
ಅಲ್ಲಿನ ಪ್ರಧಾನಿ ಒಲಾಫ್ ಶೋಲ್ಜ್ ಅವರ ಆಹ್ವಾನದಂತೆ ಪ್ರಧಾನಿ ಈ ಪ್ರವಾಸ ಕೈಗೊಳ್ಳುತ್ತಿದ್ದಾರೆ.
ಇದನ್ನೂ ಓದಿ:ಪವಾರ್ ವಿರುದ್ಧ ಪೋಸ್ಟ್ ಮಾಡಿದ್ದ ನಟಿಗೆ ಜಾಮೀನು; ಜೈಲಿನಿಂದ ಬಿಡುಗಡೆ
ಬಳಿಕ ಜೂ.28ರಂದು ಯುಎಇಗೆ ತೆರಳಿ ಇತ್ತೀಚೆಗೆ ನಿಧನರಾಗಿರುವ ಶೇಖ್ ಖಲೀಫಾ ಬಿನ್ ಝಯೇದ್ ಅಲ್ ನಹ್ಯಾನ್ ಅವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ