ಸೆ. 24ರಂದು ಮೋದಿ ಅಮೆರಿಕಕ್ಕೆ ಪಯಣ


Team Udayavani, Sep 15, 2021, 6:40 AM IST

ಸೆ. 24ರಂದು ಮೋದಿ ಅಮೆರಿಕಕ್ಕೆ ಪಯಣ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವಾರವೇ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದು, ಕ್ವಾಡ್‌ ಶೃಂಗದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೊರೊನಾ, ಲಾಕ್‌ಡೌನ್‌ ಬಳಿಕ ಅಂತಾರಾಷ್ಟ್ರೀಯ ನಾಯ­­ಕರು ವರ್ಚುವಲ್‌ ಮುಖಾಮುಖೀ­ಯಿಂದ ದೂರ ಸರಿದು, ಖುದ್ದಾಗಿ ಪಾಲ್ಗೊ­ಳ್ಳುತ್ತಿರುವ ಮೊದಲ ಕ್ವಾಡ್‌ ಶೃಂಗಸಭೆ ಇದಾಗಿದೆ.

ಸೆ.24ರಂದು ನಡೆಯಲಿರುವ ಶೃಂಗದಲ್ಲಿ ಅಫ್ಘಾನ್‌ ಬಿಕ್ಕಟ್ಟು, ಸಮ­ಕಾಲೀನ ಜಾಗತಿಕ ಸವಾಲುಗಳು, ಕೊರೊನಾ ಸೋಂಕು ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆಯಾಗಲಿದೆ. ಅಮೆರಿಕ ಅಧ್ಯಕ್ಷರಾಗಿ ಜೋ ಬೈಡೆನ್‌ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಪ್ರಧಾನಿ ಮೋದಿ ಅವರ ಮೊದಲ ಅಮೆರಿಕ ಭೇಟಿ ಇದಾಗಿರಲಿದೆ. ಕ್ವಾಡ್‌ ರಾಷ್ಟ್ರಗಳ ಒಕ್ಕೂಟದಲ್ಲಿ ಅಮೆರಿಕ, ಭಾರತ, ಜಪಾನ್‌, ಆಸ್ಟ್ರೇಲಿಯಾ ಇವೆ.

25ಕ್ಕೆ ಮೋದಿ ಭಾಷಣ: 24ರಂದು ನಾಲ್ಕು ರಾಷ್ಟ್ರಗಳ ಕ್ವಾಡ್‌ ಸಮ್ಮೇ­ಳನದಲ್ಲಿ ಭಾಗಿಯಾದ ಬಳಿಕ, ಮಾರನೇ ದಿನ ಅಂದರೆ ಸೆ.25­ರಂದು ನ್ಯೂಯಾರ್ಕ್‌­ನಲ್ಲಿ ಪ್ರಧಾನಿ ಮೋದಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತ­ನಾಡ­ಲಿದ್ದಾರೆ.  ಪ್ರಸಕ್ತ ವರ್ಷದ ಜನರಲ್‌ ಡಿಬೇಟ್‌ಗೆ “ಕೋವಿಡ್‌-19ರಿಂದ ಚೇತರಿಸಿ­ಕೊಂಡು ಪುಟಿದೇಳುವುದು, ಸುಸ್ಥಿರ­ತೆಯ ಮರುನಿರ್ಮಾಣ, ಗ್ರಹದ ಅಗತ್ಯತೆಗೆ ಸ್ಪಂದನೆ, ಜನರ ಹಕ್ಕುಗಳಿಗೆ ಗೌರವ, ವಿಶ್ವಸಂಸ್ಥೆಯ ಪುನಶ್ಚೇತನ’ ಎಂಬ ಥೀಮ್‌ ಅನ್ನು ಹೊಂದಲಾಗಿದ್ದು, ಮೋದಿ ಅವರೂ ಈ ಕುರಿತು ಮಾತನಾಡಲಿದ್ದಾರೆ. ಸೋಂಕು ಇದ್ದರೂ ಜಗತ್ತಿನ 100 ರಾಷ್ಟ್ರಗಳ ಸರಕಾರಿ ಮುಖ್ಯ­ಸ್ಥರು ಪ್ರಸಕ್ತ ಸಾಲಿನಲ್ಲಿ  ವಾಷಿಂ­ಗ್ಟನ್‌ಗೆ ಆಗಮಿಸಿ, ಮಾತನಾಡಲಿದ್ದಾರೆ.

ಮೋದಿ ಬೈಡೆನ್‌ ಭೇಟಿ :

ವಾಷಿಂಗ್ಟನ್‌ನಲ್ಲಿ ಮೋದಿ ಅವರು ಬೈಡೆನ್‌ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌ ಜತೆ ಪ್ರತ್ಯೇಕ  ಮಾತುಕತೆ ನಡೆಸಲಿದ್ದಾರೆ. ಸೆ.23ರಂದು ಶ್ವೇತಭವನದಲ್ಲಿ ಮೋದಿ-ಬೈಡೆನ್‌ ಮಾತುಕತೆ ನಡೆಯಲಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.