PM Modi:ಇಂದು 4 ರಾಜ್ಯಗಳಲ್ಲಿ ಪ್ರವಾಸ
Team Udayavani, Mar 9, 2024, 6:04 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಸ್ಸಾಂ, ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಲ ಮ ತ್ತು ಉತ್ತರ ಪ್ರದೇಶ ಪ್ರವಾಸ ಕೈಗೊಳ್ಳಲಿದ್ದಾರೆ. 3 ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಶುಕ್ರವಾರವೇ ಅಸ್ಸಾಂಗೆ ಆಗಮಿಸಿರುವ ಅವರು ಶನಿವಾರ ಕಾಜಿರಂಗದಲ್ಲಿ ಸಫಾರಿ ನಡೆಸಿದ್ದಾರೆ.
ಅರುಣಾಚಲ ಪ್ರದೇಶಕ್ಕೆ ತೆರಳಿರುವ ಪ್ರಧಾನಿ ಇಟಾನಗರದಲ್ಲಿ ಆಯೋಜಿಸಲಾಗಿರುವ ವಿಕಸಿತ ಭಾರತ-ವಿಕಸಿತ ಈಶಾನ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. 55600 ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಮತ್ತೆ ಅಸ್ಸಾಂನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪಶ್ಚಿಮ ಬಂಗಾಲದ ಸಿಲಿಗುರಿಯಲ್ಲಿನ ಕಾರ್ಯಕ್ರಮದಲ್ಲೂ ಅವರು ಪಾಲ್ಗೊಳ್ಳಲಿದ್ದಾರೆ. ಅನಂತರ ಉ.ಪ್ರ.ದ ವಾರಾಣಸಿಯ ವಿಶ್ವನಾಥ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿ ರೋಡ್ ಶೋ ನಡೆಸಲಿದ್ದಾರೆ.
ನಾಳೆ ಹುಬ್ಬಳ್ಳಿ, ಬೆಳಗಾವಿ ಏರ್ಪೋರ್ಟ್ ಹೊಸ ಟರ್ಮಿನಲ್ಗೆ ಶಿಲಾನ್ಯಾಸ
ಹೊಸದಿಲ್ಲಿ: ಪ್ರಧಾನಿ ಮೋದಿ ಅವರು ಮಾ.10, ರವಿವಾರ ಹುಬ್ಬಳ್ಳಿ ಬೆಳಗಾವಿ, ಕಡಪಾ ವಿಮಾನ ನಿಲ್ದಾಣಗಳ ಹೊಸ ಟರ್ಮಿನಲ್ಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಇದಲ್ಲದೆ ಭಾರತೀಯ ವಿಮಾನಯಾನ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರವಿವಾರ 10 ಸಾವಿರ ಕೋಟಿ ರೂ. ವೆಚ್ಚದ 15 ವಿಮಾನ ನಿಲ್ದಾಣ ಪ್ರಾಜೆಕ್ಟ್ಗಳಿಗೆ ಚಾಲನೆ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ