ಸಾಮಾನ್ಯರಂತೆ ರಕಾಬ್ ಗಂಜ್ ಗುರುದ್ವಾರಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
Team Udayavani, Dec 20, 2020, 11:29 AM IST
ಹೊಸದಿಲ್ಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ದಿಲ್ಲಿಯ ಗುರುದ್ವಾರ ರಾಕಬ್ ಗಂಜ್ ಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.
ಶಹೀದ್ ದಿವಸ್ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಗುರುದ್ವಾರಕ್ಕೆ ಭೇಟಿ ನೀಡಿದರು. ಆದರೆ ಪ್ರಧಾನಿ ಭೇಟಿ ಹಿನ್ನಲೆಯಲ್ಲಿ ಯಾವುದೇ ರೀತಿಯ ಪೂರ್ವಕಾರಣ ಮಾಡಿಕೊಂಡಿರಲಿಲ್ಲ. ಸಾಮಾನ್ಯ ಭಕ್ತರಿಗೂ ಇದೇ ವೇಳೆ ಗುರುದ್ವಾರ ಪ್ರವೇಶಕ್ಕೆ ಅವಕಾಶ ನೀಡಲಾಯಿತು.
ಇದನ್ನೂ ಓದಿ:ಪಕ್ಷ ಬಯಸಿದ ಜವಾಬ್ದಾರಿ ಹೊರಲು ರಾಹುಲ್ ಗಾಂಧಿ ರೆಡಿ: ಕಾಂಗ್ರೆಸ್
ಇಂದು ಬೆಳಿಗ್ಗೆ, ಶ್ರೀ ಗುರು ತೇಗ್ ಬಹದ್ದೂರ್ ಜಿ ಅವರ ಪುಣ್ಯ ಶರೀರವನ್ನು ಅಂತ್ಯಸಂಸ್ಕಾರ ಮಾಡಿದ ಐತಿಹಾಸಿಕ ಗುರುದ್ವಾರ ರಕಾಬ್ ಗಂಜ್ ಸಾಹಿಬ್ ನಲ್ಲಿ ಪ್ರಾರ್ಥಿನೆ ಸಲ್ಲಿಸಿದ್ದೇನೆ. ಪ್ರಪಂಚದಾದ್ಯಂತ ಲಕ್ಷಾಂತರ ಜನರಂತೆ ನಾನು ಶ್ರೀ ಗುರು ತೇಜ್ ಬಹದ್ದೂರ್ ಅವರ ದಯೆಯಿಂದ ಆಳವಾಗಿ ಸ್ಫೂರ್ತಿ ಪಡೆದಿದ್ದೇನೆ, ಎಂದು ಪಿಎಂ ಮೋದಿ ಟ್ವೀಟ್ ಮಾಡಿದ್ದಾರೆ.
ದಿಲ್ಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ 25 ದಿನಕ್ಕೆ ಇಂದು ಕಾಲಿಟ್ಟಿದೆ. ಈ ರೈತರಲ್ಲಿ ಹೆಚ್ಚಿನವರು ಪಂಜಾಬ್ ಮೂಲದ ಸಿಖ್ಖರಾಗಿದ್ದು, ಇದೇ ವೇಳೆ ಮೋದಿ ಗುರುದ್ವಾರ ಭೇಟಿ ಕುತೂಹಲ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ