Live Updates;ಜಮ್ಮು-ಕಾಶ್ಮೀರ, ಲಡಾಖ್ ಸೇರಿ ದೇಶಾದ್ಯಂತ ಸ್ವಾತಂತ್ರ್ಯೋತ್ಸವ ಸಂಭ್ರಮ

Team Udayavani, Aug 15, 2019, 7:06 AM IST

ನವದೆಹಲಿ:ದೇಶಾದ್ಯಂತ 73ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ. ಜಮ್ಮು-ಕಾಶ್ಮೀರ, ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿ ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷದ ನಂತರ ತ್ರಿವರ್ಣ ಧ್ವಜ ರಾರಾಜಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆ ಮೇಲೆ ಧ್ವಜಾರೋಹಣ, ಭಾಷಣ ಹಾಗೂ ಜಮ್ಮು-ಕಾಶ್ಮೀರದಲ್ಲಿನ ಸ್ವಾತಂತ್ರ್ಯೋತ್ಸವದ ಕ್ಷಣ, ಕ್ಷಣದ ಮಾಹಿತಿ ಇಲ್ಲಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ