ಮೋದಿ ಅಣ್ಣನ ಮಗಳ ಹಣ ದೋಚಿದ ಕಳ್ಳರು
Team Udayavani, Oct 13, 2019, 5:13 AM IST
ನವದೆಹಲಿ: ದೆಹಲಿಯಲ್ಲಿ ಇತ್ತೀಚೆಗೆ ಕಳ್ಳತನದ ಪ್ರಕರಣಗಳು ಹೆಚ್ಚುತ್ತಿರುವುದು ಸುದ್ದಿಯಾಗುತ್ತಿವೆ. ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರ ಅಣ್ಣನ ಮಗಳ ಪರ್ಸ್ ಅನ್ನೂ ಕಳ್ಳರು ಕದ್ದೊಯ್ದಿದ್ದಾರೆ. ದಮಯಂತಿ ಬೆನ್ ಮೋದಿ ಇಲ್ಲಿಯ ಸಿವಿಲ್ ಲೈನ್ಸ್ ಪ್ರದೇಶದ ಗುಜರಾತಿ ಸಮಾಜ ಭವನದ ಒಳಗೆ ಹೋಗುತ್ತಿದ್ದಾಗ, ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಪರ್ಸ್ ಕದ್ದು ಪರಾರಿಯಾಗಿದ್ದಾರೆ. ಪರ್ಸ್ನಲ್ಲಿ 56,000 ನಗದು ಮತ್ತು 2 ಮೊಬೈಲ್ ಫೋನ್ಗಳಿದ್ದವು ಎಂದು ಬೆನ್ ನೀಡಿರುವ ದೂರಿನಲ್ಲಿ ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ