BREAKING: ಜನವರಿ 3 ರಿಂದ 15-18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ; ಪ್ರಧಾನಿ ಮಹತ್ವದ ಘೋಷಣೆ

Team Udayavani, Dec 25, 2021, 10:04 PM IST

BREAKING: ಜನವರಿ 3 ರಿಂದ 15-18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ; ಪ್ರಧಾನಿ ಮಹತ್ವದ ಘೋಷಣೆ

ನವದೆಹೆಲಿ: ಜನವರಿ 3 ರಿಂದ 15-18 ವರ್ಷದ ಮಕ್ಕಳಿಗೆ ಲಸಿಕೆ ಆರಂಭಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ದೇಶವನ್ನು ಉದ್ದೇಶಿಸಿ ಮಾತಾನಾಡಿದ ಅವರು, ಕೋವಿಡ್ ನಮ್ಮಿಂದ ದೂರವಾಗಿಲ್ಲ, ಓಮಿಕ್ರಾನ್ ಕೂಡ ಹೆಚ್ಚಾಗುತ್ತ ಇದೆ.ಪ್ರತಿಯೊಬ್ಬರು ಮಾಸ್ಕ್ ಹಾಗೂ ಕೋವಿಡ್ ನಿಯಮವನ್ನು ಪಾಲಿಸಬೇಕು. ರೋಗದ ವಿರುದ್ಧ ಗಾಬರಿಪಡುವ ಅಗತ್ಯವಿಲ್ಲ. ಒಂದಾಗಿ ಹೋರಾಡಬೇಕಿದೆ ಎಂದು  ಹೇಳಿದರು.

ಜ.3 ರಿಂದ 15-18 ವರ್ಷದ ಮಕ್ಕಳಿಗೆ ಶಾಲಾ – ಕಾಲೇಜಿಗೆ ತೆರಳಿ ಲಸಿಕೆಯನ್ನು ನೀಡಲಾಗುವುದು, ವೈದ್ಯರ ಸಲಹೆ ಮೇರೆಗೆ ಪ್ರಿಕಾಷನ್ ಡೋಸ್ ನೀಡಲಾಗುವುದು ಎಂದು ಹೇಳಿದ್ದಾರೆ. ಜನವರಿ 10 ರಿಂದ ಫ್ರಂಟ್ ಲೈನ್ ವರ್ಕಸ್ ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡಲು ನಿರ್ಧರಿಸಲಾಗಿದೆ. ಎಂದು ಈ ವೇಳೆ ಹೇಳಿದರು.

ಡಿಎನ್ ಎ ಆಧರಿತ ಲಸಿಕೆ  ಹಾಗೂ ಮೂಗಿನ ಮೂಲಕ ನೀಡುವ ವ್ಯಾಕ್ಸಿನ್ ಸಿದ್ಧವಾಗಿದೆ ಅದನ್ನು ಶೀಘ್ರದಲ್ಲಿ ನೀಡುತ್ತೇವೆ ಎಂದರು.

ಟಾಪ್ ನ್ಯೂಸ್

ಕೋವಿಡ್‌ ನಿಯಮ ಉಲ್ಲಂಘನೆ ಆರೋಪ: ರಾಜ್ಯ ಕಾಂಗ್ರೆಸ್‌ ಮುಖಂಡರ ವಿರುದ್ಧದ ಚಾರ್ಜ್‌ಶೀಟ್‌ಗೆ ತಡೆ

2019ರ ವಿಶ್ವಕಪ್‌ ವಿಜೇತ ತಂಡದ ನಾಯಕ ಇಯಾನ್‌ ಮಾರ್ಗನ್‌ ನಿವೃತ್ತಿ

ವಿಂಬಲ್ಡನ್‌ ಟೆನಿಸ್‌: ಇಗಾ ಸ್ವಿಯಾಟೆಕ್‌, ಮರಿಯಾ ಸಕ್ಕರಿ ಮುನ್ನಡೆ

ಬೆಳ್ವೆ : ಪೆಟ್ರೋಲ್‌ ಬಂಕ್‌ನಿಂದ ನಗದು ಕಳವು, ಆರೋಪಿಗಾಗಿ ಪೊಲೀಸರ ಶೋಧ ಕಾರ್ಯ

ಮಲೇಶ್ಯ ಓಪನ್‌ ಬ್ಯಾಡ್ಮಿಂಟನ್‌: ಪ್ರಣಯ್‌, ಸಾತ್ವಿಕ್‌-ಚಿರಾಗ್‌ ಮುನ್ನಡೆ

vitlaವಿಟ್ಲ : ವಿವಾಹಿತ ಮಹಿಳೆ ಕೊಲೆ ಪ್ರಕರಣ : ಪೂರ್ವ ದ್ವೇಷವೇ ಕೊಲೆಗೆ ಹೆತುವಾಯಿತೇ ?

ವಿಟ್ಲ : ವಿವಾಹಿತ ಮಹಿಳೆ ಕೊಲೆ ಪ್ರಕರಣ : ಪೂರ್ವ ದ್ವೇಷವೇ ಕೊಲೆಗೆ ಹೆತುವಾಯಿತೇ ?

ಟೆಸ್ಟ್‌ ಪಂದ್ಯ: ಇಂಗ್ಲೆಂಡ್‌ ವಿರುದ್ಧ ದ.ಆಫ್ರಿಕಾದ ಆಲ್‌ರೌಂಡರ್‌ ಮರಿಝಾನೆ ಕ್ಯಾಪ್‌ ಶತಕ

ಟೆಸ್ಟ್‌ ಪಂದ್ಯ: ಇಂಗ್ಲೆಂಡ್‌ ವಿರುದ್ಧ ದ.ಆಫ್ರಿಕಾದ ಆಲ್‌ರೌಂಡರ್‌ ಮರಿಝಾನೆ ಕ್ಯಾಪ್‌ ಶತಕಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉದ್ಧವ್‌ ಠಾಕ್ರೆಗೆ ಅಗ್ನಿಪರೀಕ್ಷೆ: ಜೂ. 30ರಂದು ವಿಶ್ವಾಸಮತ ಸಾಬೀತುಪಡಿಸಲು ಸೂಚನೆ

ತೀಸ್ತಾ ಸೆಟಲ್ವಾಡ್‌ ಪದ್ಮಶ್ರೀ ಹಿಂಪಡೆಯಬೇಕು: ನರೋತ್ತಮ್‌ ಮಿಶ್ರಾ

ಅಟಾರ್ನಿ ಜನರಲ್‌ ಕೆ.ಕೆ. ವೇಣುಗೋಪಾಲ್‌ ಸೇವಾವಧಿ ವಿಸ್ತರಣೆ?

ಸಹಕಾರಿ ಕ್ಷೇತ್ರದ ಬ್ಯಾಂಕುಗಳಿಗೂ ಜೆಎಎಂ ಸ್ಕೀಂ: ಸಚಿವ ಅಮಿತ್‌ ಶಾ

ಪಂಜಾಬ್‌: ಗುಂಡು ಹಾರಿಸಿದ ಪೊಲೀಸ್‌ ಅಧಿಕಾರಿ ಅಮಾನತು

MUST WATCH

udayavani youtube

ತಂದೆ ಮೇಣದ ಪ್ರತಿಮೆ ಮುಂದೆ ಹಸೆಮಣೆಯೇರಿದ ಮಗಳು

udayavani youtube

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ : ಸುಟ್ಟು ಕರಕಲಾಯ್ತು ಮನೆ

udayavani youtube

ಭಾಗಮಂಡಲ ಸೇರಿದಂತೆ ವಿವಿಧ ಕಡೆ ಭೂಮಿ ಕಂಪಿಸಿದ ಅನುಭವ

udayavani youtube

ಹುಣಸೂರಿನಲ್ಲಿ ಭೀಕರ ರಸ್ತೆ ಅಪಘಾತ : ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ

udayavani youtube

ಮಣ್ಣೆತ್ತಿನ ಅಮಾವಾಸ್ಯೆ : ಬಸವ ಮೂರ್ತಿಗಳ ಆರಾಧನೆ; ಕೃಷಿಕರ ಮುಂಗಾರಿನ ಮೊದಲ ಹಬ್ಬ

ಹೊಸ ಸೇರ್ಪಡೆ

ಕೋವಿಡ್‌ ನಿಯಮ ಉಲ್ಲಂಘನೆ ಆರೋಪ: ರಾಜ್ಯ ಕಾಂಗ್ರೆಸ್‌ ಮುಖಂಡರ ವಿರುದ್ಧದ ಚಾರ್ಜ್‌ಶೀಟ್‌ಗೆ ತಡೆ

ಕೋವಿಡ್‌ ನಿಯಮ ಉಲ್ಲಂಘನೆ ಆರೋಪ: ರಾಜ್ಯ ಕಾಂಗ್ರೆಸ್‌ ಮುಖಂಡರ ವಿರುದ್ಧದ ಚಾರ್ಜ್‌ಶೀಟ್‌ಗೆ ತಡೆ

ಹಂಡೀರು: ಪಾತ್ರೆಗಳ ಕಳವು ಪ್ರಕರಣ : ಓರ್ವ ಆರೋಪಿ ಬಂಧನ

ಹಂಡೀರು: ಪಾತ್ರೆಗಳ ಕಳವು ಪ್ರಕರಣ : ಓರ್ವ ಆರೋಪಿ ಬಂಧನ

2019ರ ವಿಶ್ವಕಪ್‌ ವಿಜೇತ ತಂಡದ ನಾಯಕ ಇಯಾನ್‌ ಮಾರ್ಗನ್‌ ನಿವೃತ್ತಿ

2019ರ ವಿಶ್ವಕಪ್‌ ವಿಜೇತ ತಂಡದ ನಾಯಕ ಇಯಾನ್‌ ಮಾರ್ಗನ್‌ ನಿವೃತ್ತಿ

ತೆಕ್ಕಟ್ಟೆ : ಶಾಲಾ ವಾಹನಕ್ಕೆ ಕಾರು ಢಿಕ್ಕಿ, ಓರ್ವನಿಗೆ ಗಂಭೀರ ಗಾಯ

ತೆಕ್ಕಟ್ಟೆ : ಶಾಲಾ ವಾಹನಕ್ಕೆ ಕಾರು ಢಿಕ್ಕಿ, ಓರ್ವನಿಗೆ ಗಂಭೀರ ಗಾಯ

ವಿಂಬಲ್ಡನ್‌ ಟೆನಿಸ್‌: ಇಗಾ ಸ್ವಿಯಾಟೆಕ್‌, ಮರಿಯಾ ಸಕ್ಕರಿ ಮುನ್ನಡೆ

ವಿಂಬಲ್ಡನ್‌ ಟೆನಿಸ್‌: ಇಗಾ ಸ್ವಿಯಾಟೆಕ್‌, ಮರಿಯಾ ಸಕ್ಕರಿ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.