Joe ಬೈಡನ್ರನ್ನು ಹಿಂದಿಕ್ಕಿದ ಮೋದಿ!: 9 ಕೋಟಿ ಟ್ವಿಟರ್ ಫಾಲೋವರ್ಸ್
Team Udayavani, Jul 20, 2023, 7:40 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅತೀವ ಫಾಲೋವರ್ಸ್ ಇರುವುದು ಗೊತ್ತಿರುವ ವಿಚಾರ.
ಆದರೀಗ ಜಾಲತಾಣಗಳಲ್ಲಿ ಮೋದಿ ಅವರ ಪ್ರಭಾವ ಮತ್ತಷ್ಟು ಹೆಚ್ಚಿದ್ದು, ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರನ್ನೂ ಮೀರಿಸಿ ಮೋದಿ ಫಾಲೋವರ್ಸ್ಗಳ ಸಂಖ್ಯೆ ಹೆಚ್ಚಾಗಿದೆ.
ಟ್ವಿಟರ್ನಲ್ಲಿ ಅವರ ಹಿಂಬಾಲಕರ ಸಂಖ್ಯೆ ಬರೋಬ್ಬರಿ 9 ಕೋಟಿಗೆ ಏರಿಕೆಯಾಗಿದೆ. ಅಷ್ಟೇ ಅಲ್ಲದೇ ಟ್ವಿಟರ್ನಲ್ಲಿ ಅತಿಹೆಚ್ಚು ಅನುಯಾಯಿಗಳನ್ನು ಹೊಂದಿರುವ ಭಾರತೀಯ ಎಂಬ ಹೆಗ್ಗಳಿಕೆಗೂ ಪ್ರಧಾನಿ ಮೋದಿ ಪಾತ್ರರಾಗಿದ್ದಾರೆ. ಅವರ ಅನುಯಾಯಿಗಳ ಸಾಲಿನಲ್ಲಿ ಖುದ್ದು ಟ್ವಿಟರ್ ಮುಖ್ಯಸ್ಥ ಎಲಾನ್ ಮಸ್ಕ್ ಕೂಡ ಸೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ