

Team Udayavani, Jul 16, 2024, 11:51 PM IST
ವಿಶ್ವಸಂಸ್ಥೆ: ಪ್ರಧಾನಿ ನರೇಂದ್ರ ಮೋದಿ ಸೆಪ್ಟಂಬರ್‌ನಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ವಿಶ್ವಸಂಸ್ಥೆಯ 79ನೇ ಸಾಮಾನ್ಯ ಅಧಿವೇಶನದಲ್ಲಿ ಭಾಗವಹಿಸಿ ಸೆ.26ರಂದು ಭಾಷಣ ಮಾಡಲಿದ್ದಾರೆ ಎಂದು ಹೇಳಲಾಗಿದೆ.
3 ಬಾರಿಗೆ ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಮೋದಿ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ವಿಶ್ವಸಂಸ್ಥೆಯ ಸಾಮಾನ್ಯ ಅಧಿ ವೇಶನ ಸೆ.24ರಿಂದ ಸೆ.30ರ ವರೆಗೆ ನಡೆಯಲಿದೆ.
ಕಳೆದ ವರ್ಷ ಜೂನ್‌ನಲ್ಲಿ ಮೋದಿ, ವಿಶ್ವಸಂಸ್ಥೆಯಲ್ಲಿ ವಿಶ್ವ ಯೋಗ ದಿನದ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿದ್ದರು. ಸೆಪ್ಟಂಬರ್ 2021ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ್ದರು.
Ad
Delhi: 6ದಿನಗಳಿಂದ ನಾಪತ್ತೆಯಾಗಿದ್ದ ದೆಹಲಿ ವಿದ್ಯಾರ್ಥಿನಿಯ ಮೃತದೇಹ ಯಮುನಾ ನದಿಯಲ್ಲಿ ಪತ್ತೆ
ಅಂದಿನಂತೆ ಇಂದಿಗೂ ಭಾರತವೇ ಸಾರೇ ಜಹಾಂ ಸೆ ಅಚ್ಛಾ: ಶುಕ್ಲಾ
ಪ್ರಾದೇಶಿಕ ಹೆಮ್ಮೆ, ಗುರುತಿನ ಸಂಕೇತ, ಸಂಸ್ಕೃತಿಯ ಪ್ರತಿಬಿಂಬ ರಾಜ್ಯ ಹಬ್ಬ
ರಾಧಿಕಾ ಯಾದವ್ ಶಾರ್ಟ್ಸ್ ಧರಿಸುವುದು ಅಪ್ಪನಿಗೆ ಇಷ್ಟವಿರಲಿಲ್ಲ: ಗೆಳತಿ!
ಹೊಟೇಲ್ ಬುಕಿಂಗ್ ರದ್ದು ಸೇರಿ ಹಲವು ವಿಮೆ ಕ್ಲೇಮು
Bharamasagara:ಯೂರಿಯಾ ಗೊಬ್ಬರಕ್ಕಾಗಿ ಬೆಳ್ಳಂಬೆಳಗ್ಗೆ ಸೊಸೈಟಿ ಮುಂದೆ ಕ್ಯೂನಿಂತಿರುವ ರೈತರು
Video: ಟೇಕ್ ಆಫ್ ಆಗುತ್ತಿದ್ದಂತೆ ಪತನಗೊಂಡ ಲಘು ವಿಮಾನ…
Veteran actress B.Saroja Devi: ಕನ್ನಡದ ಹಿರಿಯ ನಟಿ ಬಿ.ಸರೋಜಾ ದೇವಿ ವಿಧಿವಶ
Delhi: 6ದಿನಗಳಿಂದ ನಾಪತ್ತೆಯಾಗಿದ್ದ ದೆಹಲಿ ವಿದ್ಯಾರ್ಥಿನಿಯ ಮೃತದೇಹ ಯಮುನಾ ನದಿಯಲ್ಲಿ ಪತ್ತೆ
ಬಿಲ್ ಪಾವತಿಸದ ಸರ್ಕಾರಿ ಆಸ್ಪತ್ರೆಯ ವಿದ್ಯುತ್ ಸಂಪರ್ಕ ಕಡಿತ: ಡಯಾಲಿಸಿಸ್ ರೋಗಿಗಳ ಪರದಾಟ
You seem to have an Ad Blocker on.
To continue reading, please turn it off or whitelist Udayavani.