ಪಿಎಂ ಪತ್ನಿಗೆ ಗಾಯ
Team Udayavani, Feb 8, 2018, 8:15 AM IST
ಜೈಪುರ: ಪ್ರಧಾನಿ ನರೇಂದ್ರ ಮೋದಿಯವರ ಪತ್ನಿ ಜಶೋದಾ ಬೆನ್ ರಾಜಸ್ಥಾನದ ಚಿತ್ತೋರ್ಘಡದಲ್ಲಿ ನಡೆದ ಅಪಘಾತವೊಂದರಲ್ಲಿ ಗಾಯಗೊಂಡಿದ್ದಾರೆ. ಈ ಘಟನೆಯಲ್ಲಿ ಅವರ ಸಂಬಂಧಿಕರೊಬ್ಬರು ಕೊನೆಯುಸಿ ರೆಳೆದಿದ್ದಾರೆ. ಕೋಟಾದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಜಶೋದಾ ಬೆನ್ ಮತ್ತು ಅವರ ಸಂಬಂಧಿಕ ಬಸಂತ್ ಭಾಯ್ ಮೋದಿ (67)ಹಾಗೂ ಇತರ ಇಬ್ಬರು ಕಾರ್ನಲ್ಲಿ ಚಿತ್ತೋರ್ಗಡಕ್ಕೆ ವಾಪಸಾಗುತ್ತಿದ್ದರು. ಪರಸೋಲಿ ಠಾಣಾ ವ್ಯಾಪ್ತಿಯಲ್ಲಿ ಕಾರು ಸಾಗುತ್ತಿದ್ದಾಗ ಟ್ರಕ್ ಒಂದಕ್ಕೆ ಡಿಕ್ಕಿ ಹೊಡೆಯಿತು. ಈ ಸಂದರ್ಭದಲ್ಲಿ ಬಸಂತ್ ಭಾಯ್ ಮೋದಿ ಅಸುನೀಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ