ಕಾಂಗ್ರೆಸ್ ಮುಸ್ಲಿಂ ಪುರುಷರ ಪಕ್ಷವೇ,ಮಹಿಳೆಯರ ಪಕ್ಷವೇ?ಮೋದಿ ಪ್ರಶ್ನೆ
Team Udayavani, Jul 14, 2018, 7:30 PM IST
ಹೊಸದಿಲ್ಲಿ : ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಮುಸ್ಲಿಮರ ಪಕ್ಷ ಎಂದು ಹೇಳಿರುವುದನ್ನು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
‘ಕಾಂಗ್ರೆಸ್ ಪಕ್ಷ ಕೇವಲ ಮುಸ್ಲಿಮ್ ಪುರುಷರ ಪರ ಇರುವ ಪಕ್ಷವೇ ಅಥವಾ ಮುಸ್ಲಿಂ ಮಹಿಳೆಯರ ಪರವೂ ಇರುವ ಪಕ್ಷವೇ ಎಂದು ನಾನು ರಾಹುಲ್ ಗಾಂಧಿ ಅವರನ್ನು ಕೇಳಲು ಬಯಸುತ್ತೇನೆ’ ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದಾರೆ.
ಉತ್ತರ ಪ್ರದೇಶದ ಆಜಮ್ಗಢದಲ್ಲಿ ಸಾರ್ವಜನಿಕ ಭಾಷಣ ಮಾಡುತ್ತಿದ್ದ ಮೋದಿ ಅವರು “ಕಾಂಗ್ರೆಸ್ ಸಹಿತ ಹಲವು ಪಕ್ಷಗಳನ್ನು ತ್ರಿವಳಿ ತಲಾಕ್ ಪ್ರಶ್ನೆಯು ಸಾಕಷ್ಟು ಎಕ್ಸ್ ಪೋಸ್ ಮಾಡಿದೆ.ಒಂದು ಕಡೆ ಕೇಂದ್ರ ಸರಕಾರ ಮುಸ್ಲಿಂ ಮಹಿಳೆಯರ ಬದುಕನ್ನು ಸುಧಾರಿಸುವ ಪ್ರಯತ್ನ ಮಾಡುತ್ತಿದೆ; ಇನ್ನೊಂದೆಡೆ ಈ ಪಕ್ಷಗಳು ಅವರ ಬದುಕನ್ನು ದುರ್ಭರಗೊಳಿಸುವ ಯತ್ನದಲ್ಲಿ ನಿರತವಾಗಿವೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
MUST WATCH
ಹೊಸ ಸೇರ್ಪಡೆ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು