ಅಹ್ಮದಾಬಾದ್ನಲ್ಲಿ ಮೋದಿ, ನೆತನ್ಯಾಹು ವರ್ಣರಂಜಿತ ರೋಡ್ ಶೋ
Team Udayavani, Jan 17, 2018, 12:12 PM IST
ಅಹ್ಮದಾಬಾದ್ : ಪ್ರಧಾನಿ ನರೇಂದ್ರ ಮೋದಿ ಮತ್ತು ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಂದು ಬುಧವಾರ ಅಹ್ಮದಾಬಾದ್ಗೆ ಆಗಮಿಸಿ ಬೃಹತ್ ರೋಡ್ ಶೋ ನಲ್ಲಿ ಭಾಗವಹಿಸಿದರು.
ನೆತನ್ಯಾಹು ಅವರಿಗೆ ಅದ್ದೂರಿಯ ಸ್ವಾಗತ ನೀಡಲಾಯಿತು. ಇದೀಗ ಸಾಗುತ್ತಿರುವ ರೋಡ್ ಶೋ ಬಳಿಕ ಈ ಇಬ್ಬರು ವಿಶ್ವ ನಾಯಕರು ಇಂದು ಅನೇಕ ಕಾರ್ಯಕ್ರಗಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಪ್ರಧಾನಿ ಮೋದಿ ಮತ್ತು ಇಸ್ರೇಲಿ ನಾಯಕ ನೆತನ್ಯಾಹು ಅವರು ಇಂದು ಮೊದಲಾಗಿ ಸಾಮರಮತಿ ಆಶ್ರಮಕ್ಕೆ ಭೇಟಿ ನೀಡಿದರು.
ಉಭಯ ನಾಯಕರು ಬೆಳಗ್ಗೆ ವಿಮಾನ ನಿಲ್ದಾಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ನೆತನ್ಯಾಹು ಅವರೊಂದಿಗೆ ಪತ್ನಿ ಸಾರಾ ನೆತನ್ಯಾಹು ಇದ್ದರು. ಅವರನ್ನು ಪ್ರಧಾನಿ ಮೋದಿ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ