ತೃಣಮೂಲ ಕಾಂಗ್ರೆಸ್ ಚುನಾವಣಾ ಸಂದರ್ಭದಲ್ಲಿ ಹಿಂಸಾಚಾರ ಸೃಷ್ಟಿಸುತ್ತಿದೆ : ಮೋದಿ ಕಿಡಿ


Team Udayavani, Apr 10, 2021, 3:50 PM IST

10-8

ಕೊಲ್ಕತ್ತಾ : ಶನಿವಾರ (ಏಪ್ರಿಲ್ 10) ನಾಲ್ಕನೇ ಹಂತದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕೂಚ್ ಬೆಹಾರ್‌ನಲ್ಲಿ ಕೇಂದ್ರ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ಕು ಜನರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಉತ್ತರ ಬಂಗಾಳದಲ್ಲಿ ಐದನೇ ಹಂತದ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಹರಿಹಾಯ್ದಿದ್ದಾರೆ. ಮಮತಾ ಬ್ಯಾನರ್ಜಿ ಅವರು ಕೇಂದ್ರ ಪಡೆಗಳ ವಿರುದ್ಧ ಜನರನ್ನು ಪ್ರಚೋದಿಸುತ್ತಿದ್ದಾರೆ. ತೃಣಮೂಲ ಕಾಂಗ್ರೆಸ್ ಚುನಾವಣಾ ಸಂದರ್ಭದಲ್ಲಿ ಹಿಂಸಾಚಾರವನ್ನು ಸೃಷ್ಟಿಸುತ್ತಿದೆ. ಇಂತಹ ಕೃತ್ಯಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವನ್ನು ಅವರು ಮನವಿ ಮಾಡಿದ್ದಾರೆ.

ಓದಿ : ಈಗ ಕೇವಲ 2 ನಿಮಿಷಗಳಲ್ಲಿ ಪೇಟಿಎಂ ನಿಂದ 2 ಲಕ್ಷ ರೂ. ಸಾಲ ..!

ಚುನಾವಣೆಯ ಸಂದರ್ಭದಲ್ಲಿ ಕೂಚ್ ಬೆಹಾರ್‌ ನಲ್ಲಿ ನಲ್ಲಿ ಇಂದು ನಡೆದ ಘಟನೆ ಅಮಾನುಷ. ಈ ಘಟನೆ ದುಃಖವನ್ನು ತಂದಿದೆ. ದುಃಖಿತ ಕುಟುಂಬಗಳಿಗೆ ಸಂತಾಪ ಮತ್ತು ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸುತ್ತೇವೆ ”ಎಂದು ಅವರು ಹೇಳಿದ್ದಾರೆ.

ಇನ್ನು, ತೃಣಮೂಲ ಕಾಂಗ್ರೆಸ್ ನನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಮೋದಿ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಬೆಂಬಲ ಜಾಸ್ತಿಯಾಗಿರುವುದರಿಂದ ದೀದಿ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಆತಂಕ ಸೃಷ್ಟಿಯಾಗಿದೆ. ಕೂಚ್ ಬೆಹಾರ್ ನಲ್ಲಿ ಟಿ ಎಂ ಸಿ ಗೂಂಡಾಗಳು ತೋರಿದ ವರ್ತನೆ ಅತಿರೇಕವಾದದ್ದು. ಇನ್ನು ಮುಂದೆ ತೃಣಮೂಲ ಕಾಂಗ್ರೆಸ್ ನ ಗೂಂಡಾ ವರ್ತನೆಗಳಿಗೆ ಪಶ್ಚಿಮ ಬಂಗಾಳದಲ್ಲಿ ಅವಕಾಶವಿಲ್ಲದಂತಾಗುತ್ತದೆ. ಈ ಕುರಿತಂತೆ ಕಠಿಣ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಳ್ಳುತ್ತೇನೆ. ದೀದಿ… ಪಶ್ಚಿಮ ಬಂಗಾಳದ ಚಿತ್ರಣವೇ ಬದಲಾಗುವ ಕಾಲ ಹತ್ತಿರ ಬಂದಿದೆ.  ನೀವು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಲೇ ಬೇಕು ಎಂದು ಪ್ರಧಾನಿ ಹೇಳಿದ್ದಾರೆ.

ಓದಿ : ಮುಂಬೈ ವಿರುದ್ಧ ರೋಚಕ ಗೆಲುವು: ‘ಪಂಜಾಬ್ ಕಿಂಗ್ಸ್’ ತಂಡಕ್ಕೆ ಥ್ಯಾಂಕ್ಸ್ ಹೇಳಿದ್ದೇಕೆ RCB ?

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.