ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ‘ಉದ್ಯೋಗಕ್ಕೆ ಮಾರಕ’ : ರಾಹುಲ್ ಗಾಂಧಿ ಗರಂ

Team Udayavani, Sep 3, 2021, 2:24 PM IST

PM Narendra Modi government is very harmful for employment Says Congress Leader Rahul Gandhi

ನವ ದೆಹಲಿ :  ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಯ ಬಗ್ಗೆ ಕಾಂಗ್ರೆಸ್ ನಾಯಕ ಹಾಗೂ ಕೇರಳದ ವಯನಾಡಿನ ಸಂಸದ ರಾಹುಲ್ ಗಾಂಧಿ ಮತ್ತೆ ಧ್ವನಿ ಎತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಮತ್ತೆ ಗಾಂಧಿ ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ನೇಹಿತ ವರ್ಗದವರಿಗೆ ಲಾಭ ಮಾಡಿಕೊಡುವುದನ್ನು ಹೊರತಾಗಿ ಬೇರೇನೂ ಮಾಡಿಲ್ಲ ಎಂದು ಅವರು ಗರಂ ಆಗಿದ್ದಾರೆ.

ಈ ಬಗ್ಗೆ ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಕೇಂದ್ರದ ವಿರುದ್ಧ ಹರಿಯಾಯ್ದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಯನ್ನೇ ನಾಶ ಮಾಡಿದೆ. ಮೋದಿ ಸರ್ಕಾರ ಉದ್ಯೋಗಕ್ಕೆ ಮಾರಕ ಎಂದು ಅವರು ಕಿಡಿ ಕಾರಿದ್ದಾರೆ.

ಇದನ್ನೂ ಓದಿ : ತೇಜಸ್ ಎಕ್ಸ್ ಪ್ರೆಸ್ ರೈಲಿನೊಳಗೆ ಅಂಡರ್ ವೇರ್ ಧರಿಸಿ ಓಡಾಡಿದ ಶಾಸಕ; ಪ್ರಯಾಣಿಕರ ಆಕ್ರೋಶ

ಮಾತ್ರವಲ್ಲದೇ, ತಮ್ಮ ಟ‍್ವೀಟರ್ ಖಾತೆಯ ಮೂಲಕ ಉದ್ಯಮಪತಿಗಳಾದ ಅಂಬಾನಿ ಹಾಗೂ ಅದಾನಿ ಅವರನ್ನು ಪರೋಕ್ಷವಾಗಿ ಕುಟುಕಿದ ಗಾಂಧಿ, ‘ಸ್ನೇಹಿತರಿಗೆ ಸಂಬಂಧವಲ್ಲದ’ ವ್ಯಾಪಾರ ಅಥವಾ ಉದ್ಯೋಗವನ್ನು ಕೇಂದ್ರ ಸರ್ಕಾರ ಉತ್ತೇಜಿಸುವುದಿಲ್ಲ ಅಥವಾ ಬೆಂಬಲಿಸುವುದಿಲ್ಲ. ಆತ್ಮ ನಿರ್ಭರದ ನೆಪದಲ್ಲಿ ದೇಶವಾಸಿಗಳನ್ನು ಸಂಕಷ್ಟಕ್ಕೆ ದೂಡಿದೆ ಎಂದಿದ್ದಲ್ಲದೇ, ಆಗಸ್ಟ್‌ ನಲ್ಲಿ 15 ಲಕ್ಷ ಜನರು ಉದ್ಯೋಗ ಕಳೆದುಕೊಳ್ಳಲಿದ್ದಾರೆ ಎಂಬ ಸೆಂಟರ್ ಫಾರ್‌ ಮಾನಿಟರಿಂಗ್ ಇಂಡಿಯನ್ ಎಕಾನಮಿಯ (ಸಿಎಂಐಇ) ದತ್ತಾಂಶ ಆಧರಿಸಿ ರಾಷ್ಟ್ರೀಯ ಸುದ್ದಿ ಸಂಸ್ಥೆಯೊಂದು ಪ್ರಕಟಿಸಿರುವ ವರದಿಯ ತುಣುಕೊಂದನ್ನು ಉಲ್ಲೇಖಿಸಿ ಪೋಸ್ಟ್ ಮಾಡಿದ್ದಾರೆ.

ಇನ್ನು, ‘ತೋರಿಕೆಗಾಗಿ ಸರ್ಕಾರ ದೇಶದ ಜನರಿಂದ ಸ್ವಾಭಿಮಾನವನ್ನು ನಿರೀಕ್ಷಿಸುತ್ತಿದೆ‘ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ತೇಜಸ್ ಎಕ್ಸ್ ಪ್ರೆಸ್ ರೈಲಿನೊಳಗೆ ಅಂಡರ್ ವೇರ್ ಧರಿಸಿ ಓಡಾಡಿದ ಶಾಸಕ; ಪ್ರಯಾಣಿಕರ ಆಕ್ರೋಶ

ಟಾಪ್ ನ್ಯೂಸ್

Untitled-2

ಬೀದರ್: ಬಿಸಿಯೂಟದಲ್ಲಿ ಮೊಟ್ಟೆ: ಯೋಜನೆ ಕೈಬಿಡಲು ಆಗ್ರಹ

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ 195 ಅಂಕ ಇಳಿಕೆ; 17 ಸಾವಿರಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ 195 ಅಂಕ ಇಳಿಕೆ; 17 ಸಾವಿರಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

ಡಿಕೆಶಿ, ಸಿದ್ಧರಾಮಯ್ಯನವರು ಭಂಡಾಸುರ- ಮಂಡಾಸುರರು: ಶ್ರೀರಾಮುಲು

ಡಿಕೆಶಿ, ಸಿದ್ದರಾಮಯ್ಯನವರು ಭಂಡಾಸುರ- ಮಂಡಾಸುರರು: ಶ್ರೀರಾಮುಲು

ಯಾವುದೇ ಕಾರಣಕ್ಕೂ ಸನ್ ಬರ್ನ್ ಸಂಗೀತೋತ್ಸವಕ್ಕೆ ಅವಕಾಶ ನೀಡುವುದಿಲ್ಲ: ಪ್ರಮೋದ್ ಸಾವಂತ್

ಯಾವುದೇ ಕಾರಣಕ್ಕೂ ಸನ್ ಬರ್ನ್ ಸಂಗೀತೋತ್ಸವಕ್ಕೆ ಅವಕಾಶ ನೀಡುವುದಿಲ್ಲ: ಪ್ರಮೋದ್ ಸಾವಂತ್

ಟ್ರೈಲರ್ ನಲ್ಲಿ ಮಿಂಚು ಹರಿಸಿದ ರಣವೀರ್ ಸಿಂಗ್ ಅಭಿನಯದ ‘83’

ಟ್ರೈಲರ್ ನಲ್ಲಿ ಮಿಂಚು ಹರಿಸಿದ ರಣವೀರ್ ಸಿಂಗ್ ಅಭಿನಯದ ‘83’

ಗುಂಡ್ಲುಪೇಟೆ: ಕೊಡಗಾಪುರ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

ಗುಂಡ್ಲುಪೇಟೆ: ಕೊಡಗಾಪುರ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾವುದೇ ಕಾರಣಕ್ಕೂ ಸನ್ ಬರ್ನ್ ಸಂಗೀತೋತ್ಸವಕ್ಕೆ ಅವಕಾಶ ನೀಡುವುದಿಲ್ಲ: ಪ್ರಮೋದ್ ಸಾವಂತ್

ಯಾವುದೇ ಕಾರಣಕ್ಕೂ ಸನ್ ಬರ್ನ್ ಸಂಗೀತೋತ್ಸವಕ್ಕೆ ಅವಕಾಶ ನೀಡುವುದಿಲ್ಲ: ಪ್ರಮೋದ್ ಸಾವಂತ್

ಪಣಜಿ: ಸಾಮ್ರಾಟ್ ಸ್ಟೂಡೆಂಟ್ ಆಫ್ ದಿ ಇಯರ್ ಪ್ರಶಸ್ತಿ ಪಡೆದ ಉತ್ತರ ಕನ್ನಡದ ವಿದ್ಯಾರ್ಥಿನಿ

ಪಣಜಿ: ಸಾಮ್ರಾಟ್ ಸ್ಟೂಡೆಂಟ್ ಆಫ್ ದಿ ಇಯರ್ ಪ್ರಶಸ್ತಿ ಪಡೆದ ಉತ್ತರ ಕನ್ನಡದ ವಿದ್ಯಾರ್ಥಿನಿ

ಸಂಸದರ ಅಮಾನತು ಆದೇಶ ಹಿಂಪಡೆಯಲ್ಲ, ನನಗೆ ಪಾಠ ಹೇಳೋದು ಬೇಡ; ಖರ್ಗೆಗೆ ನಾಯ್ದು

ಸಂಸದರ ಅಮಾನತು ಆದೇಶ ಹಿಂಪಡೆಯಲ್ಲ, ನನಗೆ ಪಾಠ ಹೇಳೋದು ಬೇಡ; ಖರ್ಗೆಗೆ ನಾಯ್ದು

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

ಭಾರತದಲ್ಲಿ ಈವರೆಗೆ ಒಮಿಕ್ರಾನ್ ವೈರಸ್ ಪತ್ತೆಯಾಗಿಲ್ಲ; ಕೇಂದ್ರ ಸಚಿವ ಮಾಂಡವೀಯಾ

ಭಾರತದಲ್ಲಿ ಈವರೆಗೆ ಒಮಿಕ್ರಾನ್ ವೈರಸ್ ಪತ್ತೆಯಾಗಿಲ್ಲ; ಕೇಂದ್ರ ಸಚಿವ ಮಾಂಡವೀಯಾ

MUST WATCH

udayavani youtube

ಕಸ್ತೂರಿರಂಗನ್ ಸಮೀಕ್ಷೆ ಅವೈಜ್ಞಾನಿಕ !?

udayavani youtube

ಭಾರತದಲ್ಲಿ ವ್ಯಾಸಂಗ ಮಾಡಿದ್ದನಂತೆ ಈ ತಾಲಿಬಾನ್‌ ವಕ್ತಾರ!

udayavani youtube

ಉಡುಪಿ-ಕಾಸರಗೋಡು 400KV ವಿದ್ಯುತ್ ಮಾರ್ಗ ವಿರೋಧಿಸಿ ರೈತರ ಬೃಹತ್ ಪ್ರತಿಭಟನೆ

udayavani youtube

Side effects ಇಲ್ಲ ಎಂದು ಖುದ್ದು DC ಬರೆದುಕೊಟ್ಟರು !

udayavani youtube

ಈ ನೀರು ಕುಡಿದ್ರೆ ಕೊರೋನಾ, ಓಮಿಕ್ರಾನ್ ಅಲ್ಲ ಇನ್ನೂ ಅಪಾಯಕಾರಿ ರೋಗ ಬರಬಹುದು

ಹೊಸ ಸೇರ್ಪಡೆ

ಡಿ.13ಕ್ಕೆ ನಮ್ಮನೆ ಹಬ್ಬಕ್ಕೆ ದಶಮಾನೋತ್ಸವ, ‘ವಂಶೀವಿಲಾಸ’ ಲೋಕಾರ್ಪಣೆ

ಡಿ.13ಕ್ಕೆ ನಮ್ಮನೆ ಹಬ್ಬಕ್ಕೆ ದಶಮಾನೋತ್ಸವ, ‘ವಂಶೀವಿಲಾಸ’ ಲೋಕಾರ್ಪಣೆ

ಸ್ಥಳೀಯ ಸಂಸ್ಥೆ ಶಕ್ತಿ ಕುಂದಿಸುತ್ತಿದೆ ಬಿಜೆಪಿ ಸರ್ಕಾರ: ಅನ್ಸಾರಿ

ಸ್ಥಳೀಯ ಸಂಸ್ಥೆ ಶಕ್ತಿ ಕುಂದಿಸುತ್ತಿದೆ ಬಿಜೆಪಿ ಸರ್ಕಾರ: ಅನ್ಸಾರಿ

ರೂಪಾಂತರಿ ಆತಂಕ; ಮೈಮರೆತ ಜನತೆ

ರೂಪಾಂತರಿ ಆತಂಕ; ಮೈಮರೆತ ಜನತೆ

ಆರೋಗ್ಯ ಕಾಳಜಿಗೆ ಪೊಲೀಸರಿಗೆ ಡಿಸಿ ಸಲಹೆ

ಆರೋಗ್ಯ ಕಾಳಜಿಗೆ ಪೊಲೀಸರಿಗೆ ಡಿಸಿ ಸಲಹೆ

ಆಹಾರದ ಕೊರತೆ ಇಲ್ಲ

ದೇಶದಲ್ಲಿ ಆಹಾರ ಪದಾರ್ಥಗಳ ಕೊರತೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.