ಮೋದಿ ಸಿನಿಮಾಕ್ಕೆ ಪ್ರೇಕ್ಷಕರ ಮೆಚ್ಚುಗೆ
Team Udayavani, May 26, 2019, 6:00 AM IST
ನವದೆಹಲಿ: ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಬಿಡುಗಡೆ ಮುಂದೂಲ್ಪಟ್ಟಿದ್ದ, ಪ್ರಧಾನಿ ನರೇಂದ್ರ ಮೋದಿಯವರ ಜೀವನದಿಂದ ಸ್ಫೂರ್ತಿ ಪಡೆದ ಚಿತ್ರ, “ಪಿಎಂ ನರೇಂದ್ರ ಮೋದಿ’,ಶುಕ್ರವಾರ ಬಿಡುಗಡೆಯಾಗಿದೆ.
ಮೊದಲ ದಿನದ ಪ್ರದರ್ಶನಗಳಿಂದ ದೇಶಾದ್ಯಂತ 2.28 ಕೋಟಿ ರೂ.ಗಳನ್ನು ಚಿತ್ರ ಗಳಿಸಿದೆ. ಮೊದಲೆರಡು ಶೋಗಳಿಗೆ ಪ್ರೇಕ್ಷಕರ ಸಾಧಾರಣ ಪ್ರತಿಕ್ರಿಯೆ ಕಂಡಿತ್ತು. ಆದರೆ, ಸಂಜೆಯ ಪ್ರದರ್ಶನದಿಂದ ಪ್ರೇಕ್ಷಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ನಿಧಾನವಾಗಿ ಎಲ್ಲಾ ಶೋಗಳೂ ಹೌಸ್ಫುಲ್ ಪ್ರದರ್ಶನ ಕಾಣುವ ಲಕ್ಷಣ ಕಂಡುಬಂದಿವೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು