ಲೆನಿನ್,ಪೆರಿಯಾರ್ ಪ್ರತಿಮೆ ಧ್ವಂಸ: ಪ್ರಧಾನಿ ತೀವ್ರ ವಿರೋಧ
Team Udayavani, Mar 7, 2018, 10:12 AM IST
ಹೊಸದಿಲ್ಲಿ: ತ್ರಿಪುರದಲ್ಲಿ ಬಿಜೆಪಿ ಅಧಿಕಾರಕ್ಕೇರುತ್ತಿದ್ದಂತೆ ಕಮ್ಯೂನಿಸ್ಟ್ ನಾಯಕ ಲೆನಿನ್ ಅವರ ಎರಡು ಪ್ರತಿಮೆಗಳನ್ನು, ತಮಿಳುನಾಡಿನಲ್ಲಿ ಪೆರಿಯಾರ್ ಪ್ರತಿಮೆ ಧ್ವಂಸಗೈದಿರುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ.
ದೇಶದ ವಿವಿಧೆಡೆ ಇಂತಹ ಕೃತ್ಯಗಳಿಗೆ ಮುಂದಾಗಿರುವ ಕುರಿತು ಪ್ರಧಾನಿ ತೀವ್ರ ಖಂಡನೆ ವ್ಯಕ್ತ ಪಡಿಸಿದ್ದಾರೆ. ಕೇಂದ್ರ ಗೃಹ ಸಚಿವಾಲಯವೂ ಈ ಬಗ್ಗೆ ಕಠಿಣ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ರಾಜ್ಯ ಸರ್ಕಾರಗಳು ಮುಂದೆ ಇಂತಹ ಘಟನೆಗಳು ಪರಿವರ್ತನೆಯಾಗದಂತೆ ಎಚ್ಚರಿಕೆ ವಹಿಸಬೇಕು. ಯಾರು ಇಂತಹ ಕೃತ್ಯ ಎಸಗುತ್ತಾರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!