ನಾಳೆ ಪ್ರಧಾನಿ ಮೋದಿ ಉಪವಾಸ
Team Udayavani, Apr 11, 2018, 9:10 AM IST
ಹೊಸದಿಲ್ಲಿ: ಬಜೆಟ್ ಅಧಿವೇಶನದ ಎರಡನೇ ಅವಧಿ ವಿಪಕ್ಷಗಳ ಗದ್ದಲದಿಂದಾಗಿಯೇ ಸಂಪೂರ್ಣ ವ್ಯರ್ಥವಾಗಿದ್ದಕ್ಕೆ ಪ್ರತಿಭಟನಾರ್ಥವಾಗಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ದಿಲ್ಲಿಯಲ್ಲಿ ಉಪವಾಸ ನಡೆಸಲಿದ್ದಾರೆ.
ಮೋದಿ ಜತೆಗೆ ಬಿಜೆಪಿಯ ಎಲ್ಲ ಸಂಸದರೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಉಪವಾಸ ನಡೆಸಲಿದ್ದಾರೆ. ಹುಬ್ಬಳ್ಳಿಯಲ್ಲಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರೂ ಅಂದು ಉಪವಾಸ ಕೈಗೊಳ್ಳಲಿದ್ದಾರೆ. ಉಪವಾಸ ಸತ್ಯಾಗ್ರಹ ನಡೆಸಿದರೂ ಮೋದಿ ಅವರ ದೈನಂದಿನ ಕೆಲಸಗಳಿಗೆ ಯಾವುದೇ ಅಡ್ಡಿ ಉಂಟಾಗುವುದಿಲ್ಲ. ಅಧಿಕಾರಿಗಳು ಹಾಗೂ ಜನರ ಭೇಟಿ ನಡೆಸುವುದು, ಮಾತುಕತೆ ಹಾಗೂ ಕಡತ ವಿಲೇವಾರಿ ಪ್ರಕ್ರಿಯೆಗಳನ್ನು ಎಂದಿನಂತೆ ಅವರು ನಿರ್ವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು