ಆಸ್ಪತ್ರೆಗೆ ಭೇಟಿ ನೀಡಿ ಶೌರಿ ಆರೋಗ್ಯ ವಿಚಾರಿಸಿದ ಮೋದಿ
Team Udayavani, Dec 8, 2019, 9:11 PM IST
ಪುಣೆ: ಅನಾರೋಗ್ಯದಿಂದ ಪುಣೆಯ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರದ ಮಾಜಿ ಸಚಿವ ಅರುಣ್ ಶೌರಿ (78) ಅವರನ್ನು ಭಾನುವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ.
ಸಂಜೆ 6 ಗಂಟೆ ವೇಳೆಗೆ ರೂಬಿ ಹಾಲ್ ಕ್ಲಿನಿಕ್ಗೆ ಆಗಮಿಸಿದ ಪ್ರಧಾನಿ ಮೋದಿ, ಸ್ವಲ್ಪ ಹೊತ್ತು ಶೌರಿಯವರ ಆರೋಗ್ಯದ ಬಗ್ಗೆ ವಿಚಾರಿಸಿ ವಾಪಸಾದರು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಡಿ.1ರಂದು ಲಾವಾಸಾದ ತಮ್ಮ ಬಂಗಲೆಯಿಂದ ವಾಕಿಂಗ್ ಹೊರಟಿದ್ದಾಗ ಆಯ ತಪ್ಪಿ ಬಿದ್ದಿದ್ದ ಶೌರಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಮೆದುಳಿಗೆ ಹಾನಿಯಾಗಿದ್ದು, ಆಂತರಿಕ ರಕ್ತಸ್ರಾವ ಕೂಡ ಉಂಟಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು