ದಿ.ಅರುಣ್ ಜೇಟ್ಲಿ ನಿವಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ; ಕುಟುಂಬ ವರ್ಗಕ್ಕೆ ಸಾಂತ್ವನ
Team Udayavani, Aug 27, 2019, 1:29 PM IST
ನವದೆಹಲಿ: ವಿದೇಶ ಪ್ರವಾಸದಿಂದ ವಾಪಸ್ ಆದ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನಿಧನರಾಗಿದ್ದ ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ ಕುಟುಂಬ ವರ್ಗಕ್ಕೆ ಸಾಂತ್ವಾನ ಹೇಳಿದರು.
ದಿ.ಜೇಟ್ಲಿ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರು ದಿ.ಜೇಟ್ಲಿ ಪತ್ನಿ ಹಾಗೂ ಮಗಳಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿರುವುದಾಗಿ ವರದಿ ತಿಳಿಸಿದೆ.
ಪ್ರಧಾನಿ ಮೋದಿಗೆ ಗೃಹ ಸಚಿವ ಅಮಿತ್ ಶಾ ಸಾಥ್ ನೀಡಿದ್ದರು. ವಿದೇಶ ಪ್ರವಾಸದಲ್ಲಿದ್ದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಅಂತ್ಯಸಂಸ್ಕಾರ ಕಾರ್ಯದಲ್ಲಿ ಪಾಲ್ಲೊಂಡಿಲ್ಲವಾಗಿತ್ತು. ಸುದ್ದಿ ತಿಳಿದ ಬಳಿಕ ಫ್ರಾನ್ಸ್, ಯುಎಇ ಮತ್ತು ಬಹರೈನ್ ಪ್ರವಾಸದಲ್ಲಿದ್ದ ಮೋದಿ ಅವರು ದೂರವಾಣಿ ಮೂಲಕ ಜೇಟ್ಲಿ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ