PM Modi ಅವರಿಗೆ ಭೂತಾನ್ ಸರ್ವೋಚ್ಚ ಪ್ರಶಸ್ತಿ: ‘ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಟೋ ‘
ಭೂತಾನ್ನ ಈ ಗೌರವ ಪಡೆದ ಮೊದಲ ವಿದೇಶಿ ನಾಗರಿಕ
Team Udayavani, Mar 23, 2024, 6:10 AM IST
ಥಿಂಪು: ಲೋಕಸಭೆ ಚುನಾವಣೆ ಹೊಸ್ತಿಲಲ್ಲೂ ಭೂತಾನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಗೆ ಆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ “ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಟೋ’ ನೀಡಿ, ಗೌರವಿ ಸಿದೆ. ಈ ಮೂಲದ ಭೂತಾನ್ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೊದಲ ವಿದೇಶಿಗರೆಂಬ ಖ್ಯಾತಿಗೂ ಮೋದಿ ಪಾತ್ರರಾಗಿದ್ದಾರೆ.
2 ದಿನಗಳ ಭೂತಾನ್ ಪ್ರವಾಸ ಕೈಗೊಂಡಿರುವ ಮೋದಿಗೆ ಮೊದಲ ದಿನವೇ ಭೂತಾನ್ನಲ್ಲಿ ಅದ್ದೂರಿ ಸ್ವಾಗತ ದೊರೆತಿದೆ. ಭಾರತ-ಭೂತಾನ್ ನಡುವಿನ ಬಾಂಧವ್ಯ ವೃದ್ಧಿಸುವಲ್ಲಿ ಮೋದಿ ಅವರ ಪಾತ್ರ ಮತ್ತು ಅವರ ಪ್ರಜಾ ಕೇಂದ್ರಿತ ಆಡಳಿತವನ್ನು ಶ್ಲಾಘಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. 140 ಕೋಟಿ ಭಾರತೀಯರಿಗೆ ಈ ಗೌರವ ಸಮರ್ಪಿಸುತ್ತಿದ್ದೇನೆ ಎಂದು ಪ್ರಧಾನಿ ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ