ಟ್ವಿಟರ್‌ ಹ್ಯಾಂಡಲ್‌ನಿಂದ ಚೌಕೀದಾರ್‌ ಪದ ತೆಗೆದ ಮೋದಿ; ಸ್ಫೂರ್ತಿ ಮುಂದಿನ ಮಟ್ಟಕ್ಕೆ

Team Udayavani, May 23, 2019, 6:58 PM IST

Modi-namaskar-730

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಟ್ವಿಟರ್‌ ಹ್ಯಾಂಡಲ್‌ ನಲ್ಲಿ ತಮ್ಮ ಹೆಸರಿಗೆ ಮೊದಲು ಅಂಟಿಸಿಕೊಂಡಿದ್ದ ‘ಚೌಕೀದಾರ್‌’ ಪದವನ್ನು ಇಂದು ಗುರುವಾರ ತೆಗೆದು ಹಾಕಿದ್ದಾರೆ. ಆದರೆ ಈ ಪದದ ಸ್ಫೂರ್ತಿಯು ತನಗೆ ಅವಿಭಾಜ್ಯವಾಗಿರುತ್ತದೆ ಎಂದು ಹೇಳಿದ್ದಾರೆ.

ಮೋದಿ ಅವರು ತಮ್ಮ ಹೆಸರಿಗೆ ಚೌಕೀದಾರ್‌ ಎಂಬ ಪೂರ್ವ-ಪದವನ್ನು ಕಳೆದ ಮಾರ್ಚ್‌ 17ರಂದು ಸೇರಿಸಿಕೊಂಡಿದ್ದರು. ಇದರ ಮುನ್ನಾ ದಿನ ಅವರು ಸಾಮಾಜಿಕ ಮಾಧ್ಯಮದಲ್ಲಿ ‘ಮೈ ಭೀ ಚೌಕೀದಾರ್‌’ ಎಂಬ ಆಂದೋಲನವನ್ನು ಆರಂಭಿಸಿದ್ದರು.

“ಚೌಕೀದಾರ್‌ ಸ್ಫೂರ್ತಿಯನ್ನು ಮುಂದಿನ ಮಟ್ಟಕ್ಕೆ ಒಯ್ಯುವ ಕಾಲ ಈಗ ಒದಗಿ ಬಂದಿದೆ. ಈ ಸ್ಫೂರ್ತಿಯನ್ನು ಪ್ರತೀ ಕ್ಷಣದಲ್ಲೂ ಉಳಿಸಿಕೊಂಡು ದೇಶದ ಪ್ರಗತಿಗಾಗಿ ದುಡಿಯುವುದನ್ನು ಮುಂದುವರಿಸುವೆ” ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

ಹೆಸರಿನೊಂದಿಗಿನ ಚೌಕೀದಾರ್‌ ಪೂರ್ವಪದವನ್ನು ಮೋದಿ ತೆಗೆದು ಹಾಕಿರುವುದನ್ನು ಅನಸರಿಸಿ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ, ರಾಜನಾಥ್‌ ಸಿಂಗ್‌, ಅರುಣ್‌ ಜೇತ್ಲಿ ಸೇರಿದಂತೆ ಅನೇಕ ನಾಯಕರು ತಮ್ಮ ಟ್ವಿಟರ್‌ ಹ್ಯಾಂಡಲ್‌ ನಿಂದ ಅದನ್ನು (ಚೌಕೀದಾರ್‌ ಪೂರ್ವಪದವನ್ನು) ತೆಗೆದು ಹಾಕಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಬಿಜೆಪಿ 2019ರ ಲೋಕಸಭಾ ಚುನಾವಣೆಯಲ್ಲಿ 301 ಸ್ಥಾನ ಗೆಲ್ಲಲು ಮುಂದಾಗಿದ್ದು ಅವರ ನೇತೃತ್ವದ ಎನ್‌ಡಿಎ 350 ಸೀಟುಗಳನ್ನು ಗೆಲ್ಲುವುದು ಬಹುತೇಕ ಖಚಿತವಾಗಿದೆ.

ರಾಹುಲ್‌ ಗಾಂಧಿ ಅವರು ಪ್ರಧಾನಿ ಮೋದಿ ವಿರುದ್ಧ ರಫೇಲ್‌ ಫೈಟರ್‌ ಜೆಟ್‌ ಭ್ರಷ್ಟಾಚಾರ ಆರೋಪ ಮಾಡಿ “ಚೌಕೀದಾರ್‌ ಚೋರ್‌ ಹೈ’ ಎಂದು ಪದೇ ಪದೇ ಹೇಳಲು ಆರಂಭಿಸಿದುದನ್ನು ಅನುಸರಿಸಿ ಮೋದಿ ತಮ್ಮ ಟ್ವಿಟರ್‌ ಹ್ಯಾಂಡಲ್‌ ನಲ್ಲಿ “ಚೌಕೀದಾರ್‌” ಪೂರ್ವಪದ ಸೇರಿಸಿಕೊಂಡಿದ್ದರು.

‘ಚೌಕೀದಾರ್‌ ಚೋರ್‌ ಹೈ’ ಎಂದು ಆರೋಪಿಸುವ ಭರದಲ್ಲಿ ರಾಹುಲ್‌ ಗಾಂಧಿ ಅವರು “ಸುಪ್ರೀಂ ಕೋರ್ಟ್‌ ಕೂಡ ತನ್ನ ತೀರ್ಪಿನಲ್ಲಿ ಮೋದಿ ಚೌಕೀದಾರ್‌ ಚೋರ್‌ ಹೈ ಎಂದಿದೆ’ ಎಂದು ಹೇಳಿ ವಿವಾದಕ್ಕೆ ಗುರಿಯಾಗಿ ಕೊನೆಗೆ ತನ್ನ ಪ್ರಮಾದಕ್ಕಾಗಿ ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ್ದರು.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.