ದ್ವೇಷ ರಾಜಕಾರಣದ ವಿರುದ್ಧ ಹೋರಾಡೋಣ; ರಾಹುಲ್ ಗಾಂಧಿ

Team Udayavani, Dec 16, 2017, 5:07 PM IST

-rahul-cong.jpg

ನವದೆಹಲಿ: ಕಾಂಗ್ರೆಸ್ ಪಕ್ಷ ಭಾರತವನ್ನು 21ನೇ ಶತಮಾನದತ್ತ ಕೊಂಡೊಯ್ದಿದೆ, ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶವನ್ನು ಮಧ್ಯಯುಗದತ್ತ ಕೊಂಡೊಯ್ಯುತ್ತಿದ್ದಾರೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಶನಿವಾರ ನವದೆಹಲಿಯ ಎಐಸಿಸಿ ಕೇಂದ್ರ ಕಚೇರಿಯ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಸೋನಿಯಾ ಗಾಂಧಿ ಅವರಿಂದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಬಳಿಕ ತಮ್ಮ ಮೊದಲ ಭಾಷಣದಲ್ಲೇ ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದರು.

ವಿದೇಶಿ ನೀತಿ ಚಿಂದಿ,ಚಿಂದಿಯಾಗಿದೆ, ತಮ್ಮ ವೈಯಕ್ತಿಕ ವರ್ಚಸ್ಸಿನಿಂದಾಗಿ ಎಲ್ಲವೂ ಒಬ್ಬ ವ್ಯಕ್ತಿಯ ಅಧೀನದಲ್ಲೇ ನಡೆಯುತ್ತಿದೆ. ಒಂದು ವೇಳೆ ನಾವು ಹಿಂದಡಿ ಇಟ್ಟಲ್ಲಿ ಮಾತ್ರವೇ ನಮ್ಮನ್ನು ಸೋಲಿಸಲು ಸಾಧ್ಯ. ನಾವು ಈಗ ಎದ್ದು ನಿಲ್ಲಬೇಕಾಗಿದೆ. ಕಾಂಗ್ರೆಸ್ ಯಾವತ್ತೂ ಹಿಂದಡಿ ಇಡುವುದಿಲ್ಲ ಎಂದು ರಾಹುಲ್ ಹೇಳಿದರು.

ಇಂಗ್ಲಿಷ್ ಹಾಗೂ ಹಿಂದಿಯಲ್ಲಿ ಭಾಷಣ ಮಾಡಿದ ರಾಹುಲ್ ಗಾಂಧಿ, ಭಾರತೀಯ ಜನತಾ ಪಕ್ಷ ದ್ವೇಷ ಮತ್ತು ಕೋಮುವಾದವನ್ನು ಹರಡುತ್ತಿದೆ. ನಾವು ಒಗ್ಗಟ್ಟಾಗುವ ಮೂಲಕ ಅದನ್ನು ತಡೆಯಬೇಕಾಗಿದೆ. ಅವರು ಬೆಂಕಿಯನ್ನು ಹಚ್ಚುತ್ತಿದ್ದಾರೆ, ನಾವು ಅದನ್ನು ಆರಿಸುತ್ತಿದ್ದೇವೆ, ನಾವು ಇದೆಲ್ಲವನ್ನೂ ತಡೆಯಬೇಕಾದರೆ ನಾವು ಕೈಜೋಡಿಸಬೇಕಾಗಿದೆ ಎಂದು ತಿಳಿಸಿದರು.

ದೇಶದಲ್ಲಿ ಗಲಭೆಗಳೇ ಹೆಚ್ಚಾಗುತ್ತಿದೆ.ದೇಶದಲ್ಲಿನ ದ್ವೇಷದ ರಾಜಕಾರಣದ ವಿರುದ್ಧ ಹೋರಾಡೋಣ. ನಾವು ಎಲ್ಲರನ್ನೂ ಒಗ್ಗೂಡಿಸಲು ಪ್ರಯತ್ನಿಸುತ್ತಿದ್ದೇವೆ. ರಾಜಕೀಯ ವಿಚಾರಗಳಿಗೆ ಜನರನ್ನು ಬಳಸಿಕೊಳ್ಳಲಾಗುತ್ತಿದೆ. ಬೇರೆಯವರನ್ನು ತುಳಿಯಲು ರಾಜಕೀಯವನ್ನು ಬಳಸಿಕೊಳ್ಳಲಾಗುತ್ತಿದೆ.  ಬಿಜೆಪಿ ದೇಶವನ್ನು ಒಡೆಯುವ ಕೆಲಸ ಮಾಡುತ್ತಿದೆ. ದೇಶದ ಸಹೋದರತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಕಾಂಗ್ರೆಸ್ ಗ್ರ್ಯಾಂಡ್ ಓಲ್ಡ್ ಅಂಡ್ ಯಂಗ್ ಪಾರ್ಟಿ. ಅವರು ಭಿನ್ನತೆ ಸೃಷ್ಟಿಸುತ್ತಿದ್ದಾರೆ, ನಾವು ಏಕತೆ ಸೃಷ್ಟಿಸುತ್ತಿದ್ದೇವೆ ಎಂದರು.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.