ಗುಜರಾತ್ನಲ್ಲಿ ಮೋದಿ “ಏಕತಾ ದಿನ’ ಆಚರಣೆ
Team Udayavani, Oct 30, 2019, 9:35 PM IST
ನವದೆಹಲಿ: ಗುರುವಾರ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 144ನೇ ಜನ್ಮದಿನವಾಗಿದ್ದು, ಈ ಹಿನ್ನೆಲೆಗೆ ಗುಜರಾತ್ಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಕೇವಾಡಿಯಾದಲ್ಲಿರುವ ಏಕತಾ ಪ್ರತಿಮೆಗೆ ಪುಷ್ಪಾಂಜಲಿ ಸಲ್ಲಿಸಲಿದ್ದಾರೆ.
ಜತೆಗೆ, ಏಕತಾ ದಿವಸ ಪರೇಡ್ನಲ್ಲಿ ಭಾಗವಹಿಸಲಿರುವ ಮೋದಿ, ನಂತರ ತಂತ್ರಜ್ಞಾನ ಪ್ರದರ್ಶನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ನಾಗರಿಕ ಸೇವೆಗಳ ಪ್ರೊಬೆಷರನಿಗಳ ಜೊತೆಗೆ ಸಂವಾದವನ್ನೂ ನಡೆಸಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.
ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಅಂದರೆ 2014ರಿಂದ ಅಕ್ಟೋಬರ್ 31 ಅನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಜತೆಗೆ, ವಿವಿಧ ಕ್ಷೇತ್ರಗಳ ಜನರು ಆ ದಿನ ಏಕತೆಗಾಗಿ ಓಟ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಮೂಲಕ ದೇಶದ ಮೊದಲ ಗೃಹ ಮಂತ್ರಿ ಪಟೇಲರಿಗೆ ಗೌರವ ಸಲ್ಲಿಸಲಾಗುತ್ತಿದೆ. ಅದರಂತೆ, ಗುರುವಾರವೂ ದೇಶಾದ್ಯಂತ ಹಲವು ಕಾರ್ಯಕ್ರಮಗಳು ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ