ಕೋವಿಡ್-19 ಬೂಸ್ಟರ್ ಡೋಸ್ ಪಡೆಯುವಂತೆ ಜನತೆಗೆ ಪ್ರಧಾನಿ ಮೋದಿ ಮನವಿ
75 ದಿನಗಳ ಕಾಲ ಉಚಿತ ಲಸಿಕಾ ಅಭಿಯಾನ
Team Udayavani, Aug 4, 2022, 7:04 PM IST
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಕೋವಿಡ್-19 ಬೂಸ್ಟರ್ ಡೋಸ್ ಲಸಿಕೆ ಪಡೆಯುವಂತೆ ಮನವಿ ಮಾಡಿದ್ದಾರೆ.
ಗುಜರಾತ್ ನ 250 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಶ್ರೀಮದ್ ರಾಜಚಂದ್ರ ಆಸ್ಪತ್ರೆಯನ್ನು ವರ್ಚುಯಲ್ ಆಗಿ ಉದ್ಘಾಟನೆ ಮಾಡಿ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, 75ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ದೇಶವಾಸಿಗಳೆಲ್ಲರೂ ಕೋವಿಡ್ ಬೂಸ್ಟರ್ ಲಸಿಕೆ ಪಡೆಯಲು ನಾನು ವಿನಂತಿಸುತ್ತೇನೆ ಎಂದರು.
ಸರಕಾರ 75ನೇ ಸ್ವಾತಂತ್ರ್ಯೋತ್ಸವದ ಸುಸಂದರ್ಭದಲ್ಲಿ 75 ದಿನಗಳ ಕಾಲ ಉಚಿತ ಲಸಿಕಾ ಅಭಿಯಾನ ಹಮ್ಮಿಕೊಂಡಿದೆ. ಎಲ್ಲರೂ ತಮ್ಮ ಕುಟುಂಬ ಸದಸ್ಯರು, ಊರಿನ ಜನರು ಲಸಿಕೆ ಪಡೆದುಕೊಂಡ ಕುರಿತಾಗಿ ಖಚಿತ ಪಡಿಸಿಕೊಳ್ಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ