PMLA court ; ಹೇಮಂತ್ ಸೊರೇನ್ಗೆ 5 ದಿನಗಳ ಇ.ಡಿ. ರಿಮಾಂಡ್
Team Udayavani, Feb 2, 2024, 5:25 PM IST
ರಾಂಚಿ: ಭೂ ವಂಚನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಶುಕ್ರವಾರ ವಿಶೇಷ ಪಿಎಂಎಲ್ಎ ನ್ಯಾಯಾಲಯವು ಐದು ದಿನಗಳ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಿದೆ ಎಂದು ವಕೀಲರು ತಿಳಿಸಿದ್ದಾರೆ.
ಇ.ಡಿ. ಗುರುವಾರ ಸೊರೇನ್ ಅವರನ್ನು 10 ದಿನಗಳ ಕಸ್ಟಡಿಗೆ ಕೋರಿತ್ತು. ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿ ಜೆಎಂಎಂ ಒಂದು ದಿನದ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು.
ಜನವರಿ 31 ರಂದು ರಾತ್ರಿ ಸೊರೇನ್ ಅವರನ್ನು ಸುದೀರ್ಘ ವಿಚಾರಣೆಯ ನಂತರ ಇ.ಡಿ.ಅಧಿಕಾರಿಗಳು ಬಂಧಿಸಿದ್ದರು. ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ