Udayavni Special

ಉ.ಪ್ರ: 60,000 ಕೋಟಿ ರೂ. ಯೋಜನೆಗೆ ನಾಳೆ ಪ್ರಧಾನಿ ಮೋದಿ ಚಾಲನೆ

Team Udayavani, Jul 28, 2018, 11:45 AM IST

modi-yogi-700.jpg

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಭಾನುವಾರ ಲಕ್ನೋದಲ್ಲಿ 60,000 ಕೋಟಿ ರೂ. ಮೌಲ್ಯದ ಹಲವಾರು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. 

2019ರ ಲೋಕಸಭಾ ಚುನಾವಣೆಗೆ ಮುನ್ನ ರಾಜ್ಯದಲ್ಲಿನ ಯೋಗಿ ಆದಿತ್ಯನಾಥ್‌ ಅವರ ಸರಕಾರ ರಾಜ್ಯದ ಅಭಿವೃದ್ಧಿಗೆ ಹಾಗೂ ಉದ್ಯೋಗ ಸೃಷ್ಟಿಗೆ ಸಾಕಷ್ಟು ಕೆಲಸ ಮಾಡುತ್ತಿದೆ ಎಂಬ ಬಗ್ಗೆ ಜನರಿಗೆ ಧನಾತ್ಮಕ ಸಂದೇಶ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. 

ಪ್ರಧಾನಿ ಮೋದಿ ಅವರು ಜು.28 ಮತ್ತು 29ರಂದು ಲಕ್ನೋದಲ್ಲಿ ಇರುತ್ತಾರೆ. ಈ ವರ್ಷದ ಆದಿಯಲ್ಲಿ ನಡೆದಿದ್ದ ಉತ್ತರ ಪ್ರದೇಶ ಹೂಡಿಕೆದಾರರ ಶೃಂಗದಲ್ಲಿ ಸಹಿ ಹಾಕಲಾಗಿದ್ದ  4.28 ಲಕ್ಷ ಕೋಟಿ ರೂ. ಮೌಲ್ಯದ 1,045 ತಿಳಿವಳಿಕೆ ಒಪ್ಪಂದಗಳ ಪೈಕಿ 80 ಯೋಜನೆಗಳ ಅನುಷ್ಠಾನಕ್ಕೆ ಪ್ರಧಾನಿ ಮೋದಿ ನಾಳೆ ಭಾನುವಾರ ಚಾಲನೆ ನೀಡಲಿದ್ದಾರೆ. 

ಟಾಪ್ ನ್ಯೂಸ್

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೃಷಿ ಉತ್ಪನ್ನ ಬೇಡಿಕೆ ಹೆಚ್ಚಿಸಲು ಸಂಶೋಧನೆ ಕೈಗೊಳ್ಳಿ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೃಷಿ ಉತ್ಪನ್ನ ಬೇಡಿಕೆ ಹೆಚ್ಚಿಸಲು ಸಂಶೋಧನೆ ಕೈಗೊಳ್ಳಿ

ಖಡ್ಗಮೃಗಗಳ 2,479 ಕೊಂಬುಗಳ ದಹನ

ಖಡ್ಗಮೃಗಗಳ 2,479 ಕೊಂಬುಗಳ ದಹನ

ಕೇಂದ್ರ ಸಚಿವರನ್ನು ಕರೆದು ಯಾಕೆ ಅಪಮಾನ ಮಾಡ್ತೀರಿ?

ಕೇಂದ್ರ ಸಚಿವರನ್ನು ಕರೆದು ಯಾಕೆ ಅಪಮಾನ ಮಾಡ್ತೀರಿ?

ಟಿಸಿಎಸ್‌ನ ಶೇ. 75 ಸಿಬ್ಬಂದಿಗೆ ಶಾಶ್ವತ ವರ್ಕ್‌ ಫ್ರಂ ಹೋಂ!

ಟಿಸಿಎಸ್‌ನ ಶೇ. 75 ಸಿಬ್ಬಂದಿಗೆ ಶಾಶ್ವತ ವರ್ಕ್‌ ಫ್ರಂ ಹೋಂ!

ವಿಧಾನಸಭೆಯಲ್ಲಿ ಭಾಷಣ ಮಾಡುವಾಗ ಜಾರಿದ ಸಿದ್ದರಾಮಯ್ಯ ಪಂಚೆ

ವಿಧಾನಸಭೆಯಲ್ಲಿ ಭಾಷಣ ಮಾಡುವಾಗ ಜಾರಿದ ಸಿದ್ದರಾಮಯ್ಯ ಪಂಚೆ

ಹೋಟೆಲ್‌ನಲ್ಲಿ ಸೀರೆಗಿಲ್ಲ ಅವಕಾಶ!

ಈ ಹೋಟೆಲ್‌ನಲ್ಲಿ ಸೀರೆಗಿಲ್ಲ ಅವಕಾಶ!

ಕುಂದಾಪುರ: 6 ಮಂದಿಯಿಂದ ಉದ್ಯಮಿಯ ಅಪಹರಣ, ನಗದು ದೋಚಿದ ತಂಡ

ಕುಂದಾಪುರ: ತಂಡದಿಂದ ಮೊಬೈಲ್‌ ಅಂಗಡಿ ಮಾಲಕನ ಅಪಹರಣ: ನಗದು ಲೂಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಡ್ಗಮೃಗಗಳ 2,479 ಕೊಂಬುಗಳ ದಹನ

ಖಡ್ಗಮೃಗಗಳ 2,479 ಕೊಂಬುಗಳ ದಹನ

ಟಿಸಿಎಸ್‌ನ ಶೇ. 75 ಸಿಬ್ಬಂದಿಗೆ ಶಾಶ್ವತ ವರ್ಕ್‌ ಫ್ರಂ ಹೋಂ!

ಟಿಸಿಎಸ್‌ನ ಶೇ. 75 ಸಿಬ್ಬಂದಿಗೆ ಶಾಶ್ವತ ವರ್ಕ್‌ ಫ್ರಂ ಹೋಂ!

goa news

ನಿಯಮ ಉಲ್ಲಂಘಿಸಿ ಕ್ರೂಜ್ ಬೋಟ್ ನತ್ತ ಪ್ರವಾಸಿಗರ ದಂಡು

ಹೋಟೆಲ್‌ನಲ್ಲಿ ಸೀರೆಗಿಲ್ಲ ಅವಕಾಶ!

ಈ ಹೋಟೆಲ್‌ನಲ್ಲಿ ಸೀರೆಗಿಲ್ಲ ಅವಕಾಶ!

incident held at panaji

ಭೀಕರ ಕಾರು ಅಪಘಾತ: ಪ್ರಸಿದ್ಧ ಮರಾಠಿ ಚಿತ್ರನಟಿ ಈಶ್ವರಿ ದೇಶಪಾಂಡೆ ಸಾವು

MUST WATCH

udayavani youtube

ಈ ಹೋಟೆಲ್‌ನಲ್ಲಿ ಸೀರೆಗಿಲ್ಲ ಅವಕಾಶ!

udayavani youtube

22 ಕಿ.ಮೀ ದೂರ ಬಿಟ್ಟು ಬಂದರೂ ಲಾರಿ ಹತ್ತಿ ಮತ್ತೆ ಅದೇ ಜಾಗಕ್ಕೆ ಬಂದ ಕೋತಿ

udayavani youtube

ಉಗ್ರ ಎಂದು ಕಾಶ್ಮೀರ ದೇವಾಲಯದಲ್ಲಿ ಪೊಲೀಸ್ ಕಾನ್ಸ್ ಸ್ಟೇಬಲ್ ಗೆ ಗುಂಡಿಕ್ಕಿ ಹತ್ಯೆ

udayavani youtube

ಪಿತ್ರೋಡಿ ಹೊಳೆಗೆ ಸೇರುತ್ತಿವೆ ಮಲಿನ ತ್ಯಾಜ್ಯಗಳು, ದಡ ಸೇರುತ್ತಿವೆ ಸತ್ತ ಮೀನುಗಳು

udayavani youtube

ನಟನ ಯಶಸ್ಸು ಎಲ್ಲಿದೆಯಂದ್ರೆ..

ಹೊಸ ಸೇರ್ಪಡೆ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೃಷಿ ಉತ್ಪನ್ನ ಬೇಡಿಕೆ ಹೆಚ್ಚಿಸಲು ಸಂಶೋಧನೆ ಕೈಗೊಳ್ಳಿ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೃಷಿ ಉತ್ಪನ್ನ ಬೇಡಿಕೆ ಹೆಚ್ಚಿಸಲು ಸಂಶೋಧನೆ ಕೈಗೊಳ್ಳಿ

ಖಡ್ಗಮೃಗಗಳ 2,479 ಕೊಂಬುಗಳ ದಹನ

ಖಡ್ಗಮೃಗಗಳ 2,479 ಕೊಂಬುಗಳ ದಹನ

ಬ್ಯಾಟ್ಸ್‌ಮನ್‌ ಅಲ್ಲ, “ಬ್ಯಾಟರ್‌’!

ಬ್ಯಾಟ್ಸ್‌ಮನ್‌ ಅಲ್ಲ, “ಬ್ಯಾಟರ್‌’!

ಕೇಂದ್ರ ಸಚಿವರನ್ನು ಕರೆದು ಯಾಕೆ ಅಪಮಾನ ಮಾಡ್ತೀರಿ?

ಕೇಂದ್ರ ಸಚಿವರನ್ನು ಕರೆದು ಯಾಕೆ ಅಪಮಾನ ಮಾಡ್ತೀರಿ?

ಪಿತ್ರೋಡಿ:ಹೊಳೆ ಸೇರುತ್ತಿರುವ ಮಲೀನ ತ್ಯಾಜ್ಯ,ಮೀನುಗಳ ಮಾರಣ ಹೋಮ  ಸ್ಥಳಕ್ಕೆ ಅಧಿಕಾರಿಗಳ ಭೇಟಿ

ಪಿತ್ರೋಡಿ:ಹೊಳೆ ಸೇರುತ್ತಿರುವ ಮಲೀನ ತ್ಯಾಜ್ಯ,ಮೀನುಗಳ ಮಾರಣ ಹೋಮ ಸ್ಥಳಕ್ಕೆ ಅಧಿಕಾರಿಗಳ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.