

Team Udayavani, May 5, 2019, 7:07 AM IST
ಹೊಸದಿಲ್ಲಿ: ರಫೇಲ್ ಒಪ್ಪಂದದ ಸುಪ್ರೀಂಕೋರ್ಟ್ ತೀರ್ಪು ಮರುಪರಿಶೀಲನೆ ದಾವೆಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸರಕಾರ, ರಫೇಲ್ ಒಪ್ಪಂದದ ಮೇಲ್ವಿಚಾರಣೆಯನ್ನು ಪ್ರಧಾನಿ ಸಚಿವಾಲಯ ನಡೆಸಿರುವುದನ್ನು ಹಸ್ತಕ್ಷೇಪ ಎಂದು ಪರಿಗಣಿಸಲಾಗದು ಎಂದಿದೆ. ಇದು ಎರಡು ಸರಕಾರಗಳು ಮಾಡಿಕೊಂಡ ಒಪ್ಪಂದ. ಹೀಗಾಗಿ ಇದನ್ನು ಹಸ್ತಕ್ಷೇಪ ಎಂದು ಪರಿಗಣಿಸಲಾಗದು. ಮಾಧ್ಯಮಗಳ ವರದಿ, ಅಪೂರ್ಣ ದಾಖಲೆಗಳ ಆಧಾರದಲ್ಲಿ ದೂರುದಾರರು ಪ್ರಕರಣದ ವಿಚಾರಣೆ ಮರು ಆರಂಭಿಸುವಂತೆ ಕೇಳುವುದು ಸರಿಯಲ್ಲ ಎಂದೂ ಕೇಂದ್ರ ಸರಕಾರ ಸಲ್ಲಿಸಿದ ಪ್ರತಿಕ್ರಿಯೆಯಲ್ಲಿ ವಿವರಿಸಲಾಗಿದೆ.
ಡಿಸೆಂಬರ್ 14 ರಂದು ಕೋರ್ಟ್ ನೀಡಿದ್ದ ತೀರ್ಪು ಮರುಪರಿಶೀಲಿಸುವಂತೆ ಮಾಜಿ ಸಚಿವ ಯಶವಂತ ಸಿನ್ಹಾ, ಅರುಣ್ ಶೌರಿ ಹಾಗೂ ಹೋರಾಟಗಾರ ಪ್ರಶಾಂತ್ ಭೂಷಣ್ ಸೇರಿ ಹಲವರು ದೂರು ಸಲ್ಲಿಸಿದ್ದು, ಇದರ ವಿಚಾರಣೆ ಮುಂದಿನ ವಾರ ನಡೆಯುವ ಸಾಧ್ಯತೆಯಿದೆ.
Ad
Tragedy: ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ
Nimisha Priya: ಕೇರಳದ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಮುಂದೂಡಿಕೆ… ವರದಿ
Fauja Singh: 114ವರ್ಷದ ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ರಸ್ತೆ ಅಪಘಾತದಲ್ಲಿ ನಿಧನ
Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು
Mumbai: ದೇಶದ ಮೊದಲ ಟೆಸ್ಲಾ ಕಾರು ಮಳಿಗೆ ಇಂದು ಲೋಕಾರ್ಪಣೆ
Tragedy: ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ
ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ:ಇಬ್ಬರು ಉಪನ್ಯಾಸಕರು, ಗೆಳೆಯ ಸೇರಿ ಮೂವರು ಆರೋಪಿಗಳ ಬಂಧನ
ನಮ್ಮೂರ ಗೆಳೆಯರ ಬಳಗ; ಹಡಿಲು ಗದ್ದೆಗಳಲ್ಲಿ ಭತ್ತ ಬೆಳೆಯುವ ಸಗ್ರಿ ಯುವಕರು!
Devanahalli: ರೈತ ಹೋರಾಟಕ್ಕೆ ಜಯ; ದೇವನಹಳ್ಳಿ ಭೂ ಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರ
Sirsi:ಖಾನಾಪುರದಲ್ಲಿ ಹುಬ್ಬಳ್ಳಿ-ದಾದರ್ ಎಕ್ಸ್‌ಪ್ರೆಸ್ ನಿಲುಗಡೆ;ಬಹುದಿನಗಳ ಬೇಡಿಕೆ ಈಡೇರಿಕೆ
You seem to have an Ad Blocker on.
To continue reading, please turn it off or whitelist Udayavani.