ಕೇಂದ್ರದಿಂದಲೇ ಮೊದಲ 3 ವರ್ಷದ ಪಿಂಚಣಿ
Team Udayavani, Mar 30, 2018, 9:50 AM IST
ಹೊಸದಿಲ್ಲಿ : ಹೊಸತಾಗಿ ಉದ್ಯೋಗಕ್ಕೆ ಸೇರಿದವರಿಗೆ ಮೂರು ವರ್ಷಗಳವರೆಗೆ ನೀಡಲಾಗುವ ಪಿಂಚಣಿಯ ಶೇ.12ರಷ್ಟನ್ನು ಭರಿಸುವ ಪ್ರಸ್ತಾಪಕ್ಕೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ. ಇದರಿಂದಾಗಿ 1 ಕೋಟಿ ಹೊಸ ಉದ್ಯೋಗಗಳು ಸೃಷ್ಟಿಯಾಗುವ ಆಶಯವನ್ನು ಸರಕಾರ ಹೊಂದಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಂಪುಟಕ್ಕಾಗಿ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 2016ರಲ್ಲಿ ಆರಂಭಿಸಲಾಗಿದ್ದ ಪ್ರಧಾನ ಮಂತ್ರಿ ರೋಜ್ಗಾರ್ ಪ್ರೋತ್ಸಾಹನ್ ಯೋಜನಾ ವ್ಯಾಪ್ತಿಯಲ್ಲಿ ಸುಮಾರು 30 ಲಕ್ಷ ಮಂದಿಗೆ ಪ್ರಯೋಜನವಾಗಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಕುಮಾರ್ ಗಂಗ್ವಾರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ
UNICEF ಇಂಡಿಯಾಗೆ ಕರೀನಾ ಕಪೂರ್ ರಾಯಭಾರಿ
Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ