ನೀರವ್‌ 30 ಕೋಟಿ ಬ್ಯಾಂಕ್‌ ಖಾತೆ ಮಟ್ಟುಗೋಲು, 13.86 ಕೋಟಿ ಶೇರು ವಶ


Team Udayavani, Feb 23, 2018, 11:36 AM IST

Nirav-Modi-Office-700.jpg

ಹೊಸದಿಲ್ಲಿ : ಪಂಜಾಬ್‌ ನ್ಯಾಶನಲ್‌ ಬ್ಯಾಂಕಿಗೆ 11,400 ಕೋಟಿ ರೂ.ಗಳನ್ನು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಬಿಲಿಯಾಧಿಪತಿ ವಜ್ರಾಭರಣ ಉದ್ಯಮಿ ನೀರವ್‌ ಮೋದಿ ಮತ್ತು ಆತನ ಚಿಕ್ಕಪ್ಪ  ಮೆಹುಲ್‌ ಚೋಕ್ಸಿ ಬಗ್ಗೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ನೀರವ್‌ ಮೋದಿ ಕಂಪೆನಿಯ 30 ಕೋಟಿ ರೂ. ಹಣ ಇರುವ ಬ್ಯಾಂಕ್‌ ಖಾತೆಯನ್ನು ಸ್ತಂಭನಗೊಳಿಸಿದರಲ್ಲದೆ 13.86 ಕೋಟಿ ರೂ.ಮೌಲ್ಯದ ಶೇರುಗಳನ್ನು ವಶಪಡಿಸಿಕೊಂಡರು.

ಖಚಿತ ಸುಳಿವಿನ ಮೇರೆಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಡೆಸಿದ ಈ ದಾಳಿಯಲ್ಲಿ  ಅತ್ಯಂತ ದುಬಾರಿ ವಿದೇಶೀ ವಾಚುಗಳಿರುವ 176 ಸ್ಟೀಲ್‌ ಆಲ್‌ಮಿರಾಗಳನ್ನು ಮತ್ತು 60 ಪ್ಲಾಸ್ಟಿಕ್‌ ಕಂಟೇನರ್‌ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. 

ನಿನ್ನೆ ಗುರುವಾರ ನಡೆಸಲಾಗಿದ್ದ ದಾಳಿಯಲ್ಲಿ ಚೋಕ್ಸಿಗೆ ಸೇರಿದ 86.72 ಕೋಟಿ ರೂ ಮೌಲ್ಯದ ಶೇರುಗಳನ್ನು ಮತ್ತು ನೀರವ್‌ ಮೋದಿ ಸಮೂಹದ 7.80 ಕೋಟಿ ರೂ.ಗಳನ್ನು ವಶಪಡಿಸಿಕೊಳ್ಳಲಾಗಿತ್ತು. 

ಮಾತ್ರವಲ್ಲದೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನೀರವ್‌ ಮೋದಿಗೆ ಸೇರಿದ 9 ಐಶಾರಾಮಿ ಬ್ರಾಂಡ್‌ ಕಾರುಗಳನ್ನು ವಶಪಡಿಸಿಕೊಂಡಿತ್ತು. ಇವುಗಳಲ್ಲಿ ಒಂದು ರೋಲ್ಸ್‌ ರಾಯ್ಸ “ಘೋಸ್ಟ್‌’, ಒಂದು ಮರ್ಸಿಡಿಸ್‌ ಬೆಂಜ್‌, ಒಂದು ಪೋರ್ಶ್‌ ಪ್ಯಾನಮೆರಾ, ಮೂರು ಹೋಂಡಾ ಮಾಡೆಲ್‌ಗ‌ಳು, ಒಂದು ಟೊಯೋಟಾ Fortuner ಮತ್ತು ಒಂದು ಇನ್ನೋವಾ ಸೇರಿದ್ದವು. 

ನೀರವ್‌ ಮೋದಿಗೆ ಸೇರಿದ ಶೇರುಗಳು ಮತ್ತು ಮ್ಯೂಚುವಲ್‌ ಫ‌ಂಡ್‌ಗಳ ಒಟ್ಟು  ಮೌಲ್ಯ 94.52 ಕೋಟಿ ರೂ.ಗಳಾಗಿದ್ದು ಅತ್ಯಂತ ದುಬಾರಿ ಕಾರುಗಳ ಮೌಲ್ಯವೇ ಕೆಲವು ಕೋಟಿ ರೂ.ಗಳಾಗುತ್ತವೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ. 

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.