ಯೋಧರ ಆಹಾರಕ್ಕೆ ವಿಷ?
Team Udayavani, Mar 3, 2019, 12:30 AM IST
ಸೇನೆ ನೆಲೆಗಳಲ್ಲಿರುವ ಭಾರತೀಯ ಸೈನಿಕರಿಗಾಗಿ ಸರಬರಾಜಾಗುವ ಧವಸ, ಧಾನ್ಯ ಹಾಗೂ ಇನ್ನಿತರ ಆಹಾರ ಉತ್ಪನ್ನಗಳಿಗೆ ವಿಷ ಬೆರೆಸಲು ಪಾಕಿಸ್ಥಾನದ ಐಎಸ್ಐ ಸಂಚು ರೂಪಿಸಿದೆ ಎಂದು ಭಾರತದ ಗುಪ್ತಚರ ಇಲಾಖೆ ಬಹಿರಂಗಗೊಳಿಸಿದೆ ಎಂದು ಇಂಡಿಯಾ ಟುಡೇ ವರದಿ ತಿಳಿಸಿದೆ. ಕಣಿವೆ ರಾಜ್ಯದಲ್ಲಿ ಗುಪ್ತವಾಗಿರುವ ಪಾಕಿಸ್ಥಾನದ ಐಎಸ್ಐ ಏಜೆಂಟರು, ಕಣಿವೆ ರಾಜ್ಯಗಳಲ್ಲಿನ ಯೋಧರ ಬಳಕೆಗಾಗಿ ಬರುವ ಆಹಾರ ಧಾನ್ಯಗಳಿಗೆ ವಿಷ ಬೆರೆಸುವ ಸಂಚು ಹೊಂದಿದ್ದಾರೆ ಎನ್ನಲಾಗಿದೆ. ಹಾಗಾಗಿ, ಯೋಧರಿಗೆ ಸರಬರಾಜಾಗುವ ಎಲ್ಲಾ ಧವಸ, ಧಾನ್ಯಗಳನ್ನು ಸಾಗಾಣಿಕೆಯ ಎಲ್ಲಾ ಹಂತಗಳಲ್ಲಿ ಕಟ್ಟುನಿಟ್ಟಾಗಿ ಪರೀಕ್ಷಿಸುವಂತೆ ಆದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್