ಪಾಸ್ಪೋರ್ಟ್ಗೆ ಪೊಲೀಸ್ ಅನುಮತಿ: ಆನ್ಲೈನ್ನಲ್ಲೇ ಅರ್ಜಿ ಸಲ್ಲಿಸಿ
Team Udayavani, Sep 27, 2022, 7:55 AM IST
ನವದೆಹಲಿ:ಇನ್ನು ಮುಂದೆ ಪಾಸ್ಪೋರ್ಟ್ಗೆ ಅರ್ಜಿ ಸಲ್ಲಿಸುವವರು ಆನ್ಲೈನ್ ಅಂಚೆ ಕಚೇರಿ ಪಾಸ್ಪೋರ್ಟ್ ಸೇವಾ ಕೇಂದ್ರಗಳಲ್ಲೇ ಪೊಲೀಸ್ ಅನುಮತಿ ಪ್ರಮಾಣಪತ್ರ(ಪಿಸಿಸಿ)ಕ್ಕಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೀಗೆಂದು ವಿದೇಶಾಂಗ ಸಚಿವಾಲಯವೇ ಸೋಮವಾರ ಮಾಹಿತಿ ನೀಡಿದೆ.
ಯಾವುದೇ ಅರ್ಜಿದಾರರಿಗೆ ಪಾಸ್ಪೋರ್ಟ್ ನೀಡಬೇಕೆಂದರೆ ಪೊಲೀಸರ ಅನುಮತಿ ಪ್ರಮಾಣಪತ್ರ ಕಡ್ಡಾಯ. ಕೆಲವೊಮ್ಮೆ ಸ್ಥಳೀಯ ಪೊಲೀಸರು ಪಿಸಿಸಿ ವಿತರಣೆಗೆ ಸಾಕಷ್ಟು ಕಾಲಾವಕಾಶ ತೆಗೆದುಕೊಳ್ಳುವ ಕಾರಣ, ಪಾಸ್ಪೋರ್ಟ್ ಬರುವುದೂ ತಡವಾಗುತ್ತದೆ.
ಈ ಸಮಸ್ಯೆಯನ್ನು ಪರಿಹರಿಸುವ ಉದ್ದೇಶದಿಂದ, ದೇಶಾದ್ಯಂತ ಇರುವ ಎಲ್ಲ ಆನ್ಲೈನ್ ಪೋಸ್ಟ್ ಆಫೀಸ್ ಪಾಸ್ಪೋರ್ಟ್ ಸೇವಾ ಕೇಂದ್ರಗಳಲ್ಲಿಯೇ ಪಿಸಿಸಿ ಸೇವೆಗಳಿಗೆ ಅರ್ಜಿ ಸಲ್ಲಿಸುವಂಥ ಅವಕಾಶ ಕಲ್ಪಿಸಲಾಗಿದೆ. ಸೆ.28ರಿಂದಲೇ ಇದು ಜಾರಿಯಾಗಲಿದೆ ಎಂದು ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.