ನವದೆಹಲಿ ಪೊಲೀಸರು, ವಕೀಲರ ನಡುವೆ ಘರ್ಷಣೆ, ಕಾರುಗಳಿಗೆ ಬೆಂಕಿ
Team Udayavani, Nov 2, 2019, 4:39 PM IST
ನವದೆಹಲಿ : ಪೊಲೀಸರು ಹಾಗೂ ವಕೀಲರ ನಡುವೆ ನಡೆದ ಘರ್ಷಣೆಯಲ್ಲಿ ವಕೀಲರು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ ಘಟನೆ ತೀಸ್ ಹಾಜರಿ ಕೋರ್ಟ್ ಬಳಿ ನಡೆದಿದೆ.
ಘರ್ಷಣೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದು ಪೊಲೀಸರು ಗುಂಡು ಹಾರಿಸಿ ಓರ್ವ ವಕೀಲ ಗಂಭೀರ ಗಾಯಗೊಂಡಿದ್ದು ಅವರನ್ನು ಸೇಂಟ್ ಸ್ಟೀಫನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘರ್ಷಣೆಯಲ್ಲಿ ಹಲವು ಪೊಲೀಸ್ ವಾಹನಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದುಬಂದಿದೆ. ನ್ಯಾಯಾಲಯದ ಸಂಕೀರ್ಣದಲ್ಲಿನ ವಾಹನ ಪಾರ್ಕಿಂಗ್ ವಿಷಯದಲ್ಲಿ ಘರ್ಷಣೆ ನಡೆದಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ