ಪುಲ್ವಾಮಾ ದಲ್ಲಿ ಉಗ್ರರ ಹೊಂಚು ದಾಳಿ;ಪೊಲೀಸರಿಬ್ಬರು ಹುತಾತ್ಮ
Team Udayavani, Jun 12, 2018, 9:41 AM IST
ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮದಲ್ಲಿ ಶಸ್ತ್ರಧಾರಿ ಉಗ್ರರು ಮಂಗಳವಾರ ನಸುಕಿನ ವೇಳೆ ಪೊಲೀಸರನ್ನು ಗುರಿಯಾಗಿರಿಸಿಕೊಂಡು ಹೊಂಚು ದಾಳಿ ನಡೆಸಿದ್ದು ಇಬ್ಬರು ಪೊಲೀಸರು ಹುತಾತ್ಮರಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಉಗ್ರರು ದಾಳಿ ನಡೆಸಿದ ಕೂಡಲೇ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಉಗ್ರರ ಗುಂಪಿನಲ್ಲಿ ಮೂರರಿಂದ ನಾಲ್ಕು ಮಂದಿ ಇದ್ದರೆಂದು ಪೊಲೀಸರು ತಿಳಿಸಿದ್ದಾರೆ.
ಉಗ್ರರು ಸ್ಥಳದಿಂದ ಪರಾರಿಯಾಗಿದ್ದು, ಅವರಿಗೆ ಸೇನಾ ಪಡೆಗಳು ಮತ್ತು ಪೊಲೀಸರು ಭಾರೀ ಕಾರ್ಯಾಚರಣೆಗಿಳಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ