ಮಹಿಳೆಗೆ ಅಶ್ಲೀಲ ಎಸ್ಎಂಎಸ್: ಅಮಾನತಾಗಿದ್ದ ಎಸ್ಐ ಆತ್ಮಹತ್ಯೆ
Team Udayavani, Sep 9, 2017, 3:07 PM IST
ಮೈನ್ಪುರಿ : ಉತ್ತರ ಪ್ರದೇಶದ 42ರ ಹರೆಯದ ಪೊಲೀಸ್ ಎಸ್ಐ ರಾಧಾರಮಣ್ ಯಾದವ್ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮಹಿಳೆಯೋರ್ವರಿಗೆ ಅಶ್ಲೀಲ ಎಸ್ಎಂಎಸ್ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ಯಾದವ್ ಅವರನ್ನು ಅಮಾನತು ಮಾಡಲಾಗಿತ್ತು.
ಅನಂತರ ಯಾದವ್ ಅವರ ಅಮಾನತನ್ನು ತೆರವುಗೊಳಿಸಿ ಅವರನ್ನು ಕಿಶ್ನಿ ಪೊಲೀಸ್ ಠಾಣೆಯ ಪೊಲೀಸ್ ಲೈನ್ಸ್ ಗೆ ವರ್ಗಾವಣೆ ಮಾಡಲಾಗಿತ್ತು.
ಮನೆಯ ಬಾತ್ ರೂಮಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅವರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ