ಕಾನ್ಸ್ಟೆಬಲ್ ಅಪಹರಿಸಿ ಹತ್ಯೆಗೈದ ಉಗ್ರರು
Team Udayavani, Jul 22, 2018, 6:00 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂವ್ ಜಿಲ್ಲೆಯಲ್ಲಿ ಉಗ್ರರಿಂದ ಅಪಹರಣಕ್ಕೆ ಒಳಗಾಗಿದ್ದ ಸಲೀಮ್ ಶಾ ಎಂಬ ಪೊಲೀಸ್ ಕಾನ್ಸ್ಟೆಬಲ್ರ ಮೃತದೇಹ ಶನಿವಾರ ಪತ್ತೆಯಾಗಿದೆ. ಶಾ ಅವರು ರಜೆಯ ನಿಮಿತ್ತ ಮನೆಗೆ ಬಂದಿದ್ದಾಗ, ಶುಕ್ರವಾರ ರಾತ್ರಿ ಅವರನ್ನು ಉಗ್ರರು ಅಪಹರಿಸಿದ್ದರು. ಕಳೆದ ತಿಂಗಳಷ್ಟೇ ಉಗ್ರರು ಯೋಧ ಔರಂಗಬೇಜ್ರನ್ನು ಅಪಹರಿಸಿ, ಹತ್ಯೆಗೈದಿದ್ದ ಘಟನೆ ಶೋಪಿಯಾನ್ನಲ್ಲಿ ನಡೆದಿತ್ತು. ಮತ್ತೂಂದು ಘಟನೆಯಲ್ಲಿ ಉಗ್ರರು ಅನಂತನಾಗ್ ಮತ್ತು ಕುಲ್ಗಾಂವ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ