ಎಲ್ಐ ಎಫ್ಇ-ಲೈಫ್ ಗೆ ಪ್ರಧಾನಿ ಮೋದಿ ಚಾಲನೆ
Team Udayavani, Jun 5, 2022, 11:26 PM IST
ಹೊಸದಿಲ್ಲಿ: “ಪರಿಸರ ಸಂರಕ್ಷಣೆಯ ಆಂದೋಲನಕ್ಕಾಗಿ ರೂಪಿಸಲಾದ ಜೀವನಕ್ರಮ’ (ಎಲ್ಐ ಎಫ್ಇ-ಲೈಫ್) ಎಂಬ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು, ವಿಶ್ವ ಪರಿಸರ ದಿನದಂದು (ಜೂ. 5) ಚಾಲನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾದ ಮೋದಿಯವರ ವೀಡಿಯೋ ಸಂದೇಶದಲ್ಲಿ, ಪರಿಸರವನ್ನು ಸಂರಕ್ಷಿಸಲು ಸಹಾಯ ಮಾಡುವ ನಿಟ್ಟಿನಲ್ಲಿ ಜನರ ಜೀವನ ಶೈಲಿಯು ಹೇಗಿರಬೇಕು ಎಂಬ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಈ ಆಂದೋಲನಕ್ಕೆ ಚಾಲನೆ ನೀಡಲಾಗಿದೆ. ಪರಿಸರ ಉಳಿಸುವಂಥ ಜೀವನ ಕ್ರಮಗಳನ್ನು ಅಳವಡಿಸಿ ಕೊಂಡವರನ್ನು ಇಳೆಯ ಸ್ನೇಹಿತರು ಎಂದು ಪರಿಗಣಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
“ಈ ಆಂದೋಲನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದಕ್ಕಾಗಿ “ಮಿಷನ್ ಲೈಫ್’ ಎಂಬ ಧ್ಯೇಯದಡಿ ಹೆಜ್ಜೆಯಿ ಡಲಾಗುತ್ತದೆ. ಪರಿಸರವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ನಮ್ಮಲ್ಲಿ ಚಾಲ್ತಿಯಲ್ಲಿದ್ದ ಪುರಾತನ ತತ್ವಗಳನ್ನು ಭವಿಷ್ಯತ್ತಿನ ಒಳಿತಿಗಾಗಿ ಪ್ರಸ್ತುತ ಸನ್ನಿವೇಶದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದೇ ಇದರ ಮುಖ್ಯ ಧ್ಯೇಯವಾಗಿದೆ” ಎಂದು ಮೋದಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…