ಕಪ್ಪುಹಣದಿಂದಲೇ ರಾಜಕೀಯ: ರಾಜಸ್ಥಾನ ಸಿಎಂ ಗೆಹ್ಲೋಟ್

Team Udayavani, Dec 7, 2019, 10:20 PM IST

ಜೋಧ್‌ಪುರ್‌: ರಾಜಕೀಯ ನಡೆಯುವುದೇ ಕಪ್ಪುಹಣದಿಂದ ಎಂದು ಹೇಳುವ ಮೂಲಕ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್ ಅಚ್ಚರಿ ಮೂಡಿಸಿದ್ದಾರೆ.

ಜೋಧ್‌ಪುರ ಹೈಕೋರ್ಟ್‌ನ ಹೊಸ ಕಟ್ಟಡ ಉದ್ಘಾಟನೆ ವೇಳೆ ಮಾತನಾಡಿದ ಅವರು, ಯಾವನೇ ಹೊಸ ನಾಯಕ ರಾಜಕೀಯ ಪ್ರವೇಶ ಮಾಡಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಅಕ್ರಮ ಮೂಲದ ಹಣದಿಂದಲೇ. ಎಲ್ಲಾ ಆಟದ ಮೂಲವೇ ರಕ್ತಸಿಕ್ತ ಹಣ. ಅದನ್ನು ನಿಯಂತ್ರಿಸಬೇಕಾಗಿದೆ ಎಂದು ಹೇಳಿದ್ದಾರೆ. ನ್ಯಾಯಾಲಯದಲ್ಲಿ ಸತ್ಯವನ್ನೇ ಹೇಳಲಾಗುತ್ತದೆ. ಭ್ರಷ್ಟಾಚಾರ ವಿಚಾರಕ್ಕೆ ಬಂದಾಗ ಹಲವಾರು ಮಂದಿ ಸ್ವಯಂ ಪ್ರೇರಿತರಾಗಿ ಸುಪ್ರೀಂಕೋರ್ಟ್‌ಗೆ, ಆದಾಯ ತೆರಿಗೆ ಇಲಾಖೆಗೆ, ಸಿಬಿಐಗೆ, ಜಾರಿ ನಿರ್ದೇಶನಾಲಯಕ್ಕೆ ದೂರು ನೀಡುತ್ತಾರೆ ಎಂದರು. ಈ ಸಂದರ್ಭದಲ್ಲಿ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೋಬೆx, ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಕೂಡ ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ