ಶೇ.67.11 ಮತದಾನ; ದೇಶದ ಇತಿಹಾಸದಲ್ಲೇ ಮೊದಲು
Team Udayavani, May 21, 2019, 6:17 AM IST
ಪ್ರಸಕ್ತ ಲೋಕಸಭಾ ಚುನಾವಣೆಯ 7 ಹಂತಗಳಲ್ಲಿ ಒಟ್ಟಾರೆ ಶೇ.67.11 ಮತ ದಾನ ನಡೆದಿದ್ದು, ಇಷ್ಟೊಂದು ಮತದಾನ ದಾಖಲಾಗಿರುವುದು ದೇಶದ ಇತಿಹಾಸದಲ್ಲೇ ಮೊದಲು ಎಂದು ಚುನಾವಣ ಆಯೋಗ ಸೋಮವಾರ ಮಾಹಿತಿ ನೀಡಿದೆ. ಒಟ್ಟು 91 ಕೋಟಿ ಮಂದಿ ಈ ಚುನಾವಣೆಯಲ್ಲಿ ಹಕ್ಕು ಚಲಾಯಿಸಿದ್ದಾರೆ. 2014ರ ಚುನಾವಣೆಯಲ್ಲಿ ಶೇ.66.40ರಷ್ಟು ಮತದಾನ ದಾಖಲಾಗಿತ್ತು. 543 ಲೋಕಸಭಾ ಕ್ಷೇತ್ರಗಳ ಪೈಕಿ 542 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ವೆಲ್ಲೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ವಿಪರೀತವಾದ ಹಿನ್ನೆಲೆಯಲ್ಲಿ ಅಲ್ಲಿ ಮತದಾನ ರದ್ದಾಗಿದೆ. 2009ರ ಚುನಾವಣೆಯಲ್ಲಿ ಶೇ.56.9 ರಷ್ಟು ಮತದಾನವಾಗಿತ್ತು ಎಂದೂ ಆಯೋಗ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್