ಉ.ಪ್ರ.ದಲ್ಲಿ 56 ಕೋಟಿ ನಗದು, ಪಂಜಾಬ್‌ನಲ್ಲಿ ಮಾದಕ ದ್ರವ್ಯ ವಶ


Team Udayavani, Jan 18, 2017, 12:19 PM IST

Blackmoney-700.jpg

ಹೊಸದಿಲ್ಲಿ : ಚುನಾವಣಾ ಆಯೋಗದಿಂದ ನೇಮಕಗೊಂಡಿರುವ ಅಕ್ರಮ ವಿಚಕ್ಷಣ ತಂಡವು ಇಂದು, ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿರುವ ಐದು ರಾಜ್ಯಗಳಲ್ಲಿ, 64 ಕೋಟಿ ರೂ. ನಗದು ಹಾಗೂ 8 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದೆ. ವಶಪಡಿಸಿಕೊಳ್ಳಲಾಗಿರುವ ನಗದು ಹಣದಲ್ಲಿ 56.04 ಕೋಟಿ ರೂ.ಗಳನ್ನು ಉತ್ತರ ಪ್ರದೇಶ ಒಂದರಲ್ಲೇ ಸಿಕ್ಕಿರುವುದು ಗಮನಾರ್ಹವಾಗಿದೆ.

ಅಂಕಿ ಅಂಶಗಳ ಪ್ರಕಾರ ಪಂಜಾಬ್‌ ನಲ್ಲಿ 1.78 ಕೋಟಿ ರೂ. ಮೌಲ್ಯದ ಹೆರಾಯಿನ್‌, ಅಫೀಮು, ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಇದೇ ವೇಳೆ ಗೋವಾದಲ್ಲಿ 1.672 ಲಕ್ಷ ರೂ. ಹಾಗೂ ಮಣಇಪುರದಲ್ಲಿ 7 ಲಕ್ಷ ರೂ. ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. 

ಉತ್ತರ ಪ್ರದೇಶದಲ್ಲಿ 1.98 ಲಕ್ಷ ಲೀಟರ್‌ ಮದ್ಯ (ಮೌಲ್ಯ 6.06 ಕೋಟಿ ರೂ.) ವಶಪಡಿಸಿಕೊಳ್ಳಲಾಗಿದೆ. ಪಂಜಾಬಿನಲ್ಲಿ 17.54 ಲಕ್ಷ ರೂ. ಮೌಲ್ಯದ 10,646 ಲೀಟರ್‌ ಸ್ಪಿರಿಟ್‌ ವಶಪಡಿಸಿಕೊಳ್ಳಲಾಗಿದೆ. 

ಫೆ.4ರಿಂದ ಮಾರ್ಚ್‌ 8ರ ವರೆಗಿನ ಅವಧಿಯಲ್ಲಿ  ವಿಧಾನಸಭಾ ಚುನಾವಣೆ ಎದುರಿಸುವ ಐದು ರಾಜ್ಯಗಳೆಂದು ಉತ್ತರ ಪ್ರದೇಶ, ಪಂಜಾಬ್‌, ಗೋವಾ, ಉತ್ತರಾಖಂಡ ಮತ್ತು ಮಣಿಪುರ.

ಉತ್ತರ ಪ್ರದೇಶದಲ್ಲಿ ವಶಪಡಿಸಿಕೊಳ್ಳಲಾಗಿರುವ 56.04 ಕೋಟಿ ರೂ. ಅಕ್ರಮ ನಗದಿನಲ್ಲಿ 31.65 ಲಕ್ಷ ರೂ.ಗಳ ಹಳೇ ನಿಷೇಧಿತ ನೋಟುಗಳು ಕೂಡ ಸೇರಿವೆ. ಪಂಜಾಬ್‌ ನಲ್ಲಿ 8.17 ಕೋಟಿ ರೂ., ಉತ್ತರಾಖಂಡದಲ್ಲಿ 10 ಲಕ್ಷ ರೂ. ಮತ್ತು ಮಣಿಪುರದಲ್ಲಿ 6.95 ಲಕ್ಷ ರೂ. ಅಕ್ರಮ ನಗದು ವಶವಾಗಿವೆ. 

ಟಾಪ್ ನ್ಯೂಸ್

aravind-kejriwal

ಗೋವಾದಲ್ಲಿ ಬಿಜೆಪಿಯೇತರ ಪಕ್ಷಗಳೊಂದಿಗೆ ಚುನಾವಣೋತ್ತರ ಮೈತ್ರಿ ಸಾಧ್ಯ: ಕೇಜ್ರಿವಾಲ್

ra Ga

ಬಿಜೆಪಿಯ ‘ದ್ವೇಷ’ದ ರಾಜಕಾರಣ ದೇಶಕ್ಕೆ ಅತ್ಯಂತ ಹಾನಿಕಾರಕ:ರಾಹುಲ್ ಗಾಂಧಿ

1-assadsa

ಯುಪಿ: ಮಾಜಿ ಐಪಿಎಸ್ ಅಧಿಕಾರಿ ಅಸೀಮ್ ಅರುಣ್ ಬಿಜೆಪಿಗೆ ಸೇರ್ಪಡೆ

ಚಿಕ್ಕಮಗಳೂರು: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಳ್ಳಿಗಳನ್ನೇ ಕೆಮ್ಮಿಸುತ್ತಿದ್ದಾರೆ.!

ಚಿಕ್ಕಮಗಳೂರು: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಳ್ಳಿಗಳನ್ನೇ ಕೆಮ್ಮಿಸುತ್ತಿದ್ದಾರೆ.!

Untitled-1

ಸಂಕೇಶ್ವರ: ಮಹಿಳೆಯೋರ್ವಳ ಗುಂಡಿಕ್ಕಿ ಹತ್ಯೆ; ಬೆಚ್ಚಿ ಬಿದ್ದ ಗ್ರಾಮಸ್ಥರು

ಕಾಫಿನಾಡಿನ 27 ಪೊಲೀಸರಿಗೆ ಕೋವಿಡ್ ಪಾಸಿಟಿವ್

ಕಾಫಿನಾಡಿನ 27 ಪೊಲೀಸರಿಗೆ ಕೋವಿಡ್ ಪಾಸಿಟಿವ್

baby

ಬೆಳಗಾವಿ: ಚುಚ್ಚುಮದ್ದು ಪಡೆದ ಬಳಿಕ ಮೂರು ಶಿಶುಗಳ ನಿಗೂಢ ಸಾವು; ತನಿಖೆ ಆರಂಭ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aravind-kejriwal

ಗೋವಾದಲ್ಲಿ ಬಿಜೆಪಿಯೇತರ ಪಕ್ಷಗಳೊಂದಿಗೆ ಚುನಾವಣೋತ್ತರ ಮೈತ್ರಿ ಸಾಧ್ಯ: ಕೇಜ್ರಿವಾಲ್

ra Ga

ಬಿಜೆಪಿಯ ‘ದ್ವೇಷ’ದ ರಾಜಕಾರಣ ದೇಶಕ್ಕೆ ಅತ್ಯಂತ ಹಾನಿಕಾರಕ:ರಾಹುಲ್ ಗಾಂಧಿ

1-assadsa

ಯುಪಿ: ಮಾಜಿ ಐಪಿಎಸ್ ಅಧಿಕಾರಿ ಅಸೀಮ್ ಅರುಣ್ ಬಿಜೆಪಿಗೆ ಸೇರ್ಪಡೆ

1wer

ಭಯಗೊಳ್ಳದೆ ಚುನಾವಣೆ ಎದುರಿಸಿ: ಅರ್ಚನಾಗೆ ಧೈರ್ಯ ತುಂಬಿದ ಪ್ರಿಯಾಂಕಾ ಗಾಂಧಿ

covid

2.71 ಲಕ್ಷ ಹೊಸ ಕೋವಿಡ್ ಪ್ರಕರಣಗಳು ಪತ್ತೆ: ದೇಶದಲ್ಲಿ ಕಡಿಮೆಯಾಗುತ್ತಿದೆ ಪಾಸಿಟಿವಿಟಿ ದರ

MUST WATCH

udayavani youtube

ಕಲಬುರಗಿ: ಮಾನಸಿಕ ಅಸ್ವಸ್ಥನ ಅವಾಂತರ; ಸಿಕ್ಕ ಸಿಕ್ಕ ವಾಹನಗಳಿಗೆ ಕಲ್ಲೇಟು

udayavani youtube

ನಾವು ಬದಲಾಗೋಣ ಪ್ರಕೃತಿಯನ್ನು ಘೋಷಿಸೋಣಭೂಮಿ ಸುಪೋಷನ ಆಂದೋಲನ

udayavani youtube

ಒಂದು ಕೆ.ಜಿ. ಬಾಳೆ ಹಣ್ಣಿಗೆ 2 ರೂ. : ಸಂಕಷ್ಟದಲ್ಲಿ ಬಾಳೆ ಬೆಳೆದ ರೈತ

udayavani youtube

3-IN-ONE ಮಾದರಿ ವಾಕಿಂಗ್‌ ಸ್ಟಿಕ್‌ ! ಗ್ರಾಮೀಣ ಭಾಗದ ವಿದ್ಯಾರ್ಥಿಯ ಆವಿಷ್ಕಾರ

udayavani youtube

ಉಡುಪಿಯ ರಸ್ತೆಗಳಲ್ಲಿ ಓಡಾಡಿದ Corona Virus !! ವಿಶಿಷ್ಟ ರೀತಿಯಲ್ಲಿ ಜನಜಾಗೃತಿ

ಹೊಸ ಸೇರ್ಪಡೆ

aravind-kejriwal

ಗೋವಾದಲ್ಲಿ ಬಿಜೆಪಿಯೇತರ ಪಕ್ಷಗಳೊಂದಿಗೆ ಚುನಾವಣೋತ್ತರ ಮೈತ್ರಿ ಸಾಧ್ಯ: ಕೇಜ್ರಿವಾಲ್

ra Ga

ಬಿಜೆಪಿಯ ‘ದ್ವೇಷ’ದ ರಾಜಕಾರಣ ದೇಶಕ್ಕೆ ಅತ್ಯಂತ ಹಾನಿಕಾರಕ:ರಾಹುಲ್ ಗಾಂಧಿ

18tipper

ಮರಳು ಸಾಗಾಟ: ಟಿಪ್ಪರ್‌ ವಶ

17women

ಹೆಣ‍್ಣನ್ನು ದೈವತ್ವಕ್ಕೇರಿಸಿದ್ದು 12ನೇ ಶತಮಾನದ ಬಸವಾದಿ ಶರಣರು

1-assadsa

ಯುಪಿ: ಮಾಜಿ ಐಪಿಎಸ್ ಅಧಿಕಾರಿ ಅಸೀಮ್ ಅರುಣ್ ಬಿಜೆಪಿಗೆ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.