Fake Cop: ಪೊಲೀಸ್‌, ವಕೀಲನಂತೆ ಪೋಸ್‌ ಕೊಟ್ಟು ಹಣ ಲೂಟಿ; ಪತಿ ವಿರುದ್ಧ ದೂರು ನೀಡಿದ ಪತ್ನಿ

Team Udayavani, Jul 17, 2023, 11:01 AM IST

Fake Cop: ಪೊಲೀಸ್‌, ವಕೀಲನಂತೆ ಪೋಸ್‌ ಕೊಟ್ಟು ಹಣ ಲೂಟಿ; ಪತಿ ವಿರುದ್ಧ ದೂರು ನೀಡಿದ ಪತ್ನಿ

ಗ್ರೇಟರ್ ನೋಯ್ಡಾ: ‌ತನ್ನ ಪತಿ ಪೊಲೀಸ್‌ ಹಾಗೂ ವಕೀಲನಂತೆ ಪೋಸ್‌ ಕೊಟ್ಟು ಜನರ ಬಳಿ ಹಣ ಪೀಕುತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ದಾಖಲಿಸಿರುವ ಘಟನೆ ಗ್ರೇಟರ್ ನೋಯ್ಡಾದ ಗೌರ್ ನಗರದಲ್ಲಿ ನಡೆದಿದೆ.

ನಿಶಾ ಎನ್ನುವ ಮಹಿಳೆ ತನ್ನ ಪತಿ ತನುಜ್ ಸಿಂಗ್ ಪೊಲೀಸ್‌ ಅಧಿಕಾರಿ ಹಾಗೂ ವಕೀಲರಂತೆ ಪೋಸ್‌ ಕೊಟ್ಟು ಜನರಿಂದ ಹಣವನ್ನು ಲೂಟುತ್ತಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ನನ್ನ ಹಾಗೂ ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ.

ನಿಶಾ ಅವರ ದೂರಿನ ಮೇಲೆ ಆರೋಪಿ ತನುಜ್ ಸಿಂಗ್ ಮನೆಯಿಂದ ಪೊಲೀಸ್ ಸಮವಸ್ತ್ರ, ಐ-ಕಾರ್ಡ್ ಮತ್ತು ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಪ್ರಿಯಕರನ ಜೊತೆ ಓಡಿ ಬಂದ ಯುವತಿ ಮೇಲೆ ಸಾಮೂಹಿಕ ದೈಹಿಕ ದೌರ್ಜನ್ಯ: ಪ್ರಿಯಕರನ ಮುಂದೆಯೇ ಕೃತ್ಯ

ತನ್ನ ಪತ್ನಿ ನಿಶಾ ಮನೆಗೆ ಕರೆದ ಕಾರಣ  ಜುಲೈ 12 ರಂದು ಆಕೆಯ ಮನೆಗೆ ಹೋಗಿದ್ದೆ. ಆದಾದ ಬಳಿಕ ನಿಶಾ ಅವರ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರನ್ನು ಕರೆಸಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಗೌರ್ ಸಿಟಿ ನಿವಾಸಿ ತನುಜ್ ಸಿಂಗ್ ಶುಕ್ರವಾರ (ಜುಲೈ 14)  ಬಿಸ್ರಖ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಪತ್ನಿ ನಿಶಾ ಜತೆಗಿನ ವಿವಾದದ ಹಿನ್ನೆಲೆಯಲ್ಲಿ ಹೋಟೆಲ್‌ನಲ್ಲಿ ಇರುವುದಾಗಿ ತನುಜ್‌ ಸಿಂಗ್‌ ದೂರಿನಲ್ಲಿ ತಿಳಿಸಿದ್ದಾರೆ.

ಇದಾದ ಎರಡು ದಿನದ ಬಳಿಕ ನಿಶಾ ಪತಿ ವಿರುದ್ಧ ವಂಚನೆ ಮತ್ತು ಕೌಟುಂಬಿಕ ದೌರ್ಜನ್ಯ ವಿರುದ್ಧ ದೂರು ನೀಡಿದ್ದಾರೆ.

ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆರೋಪಿ ತನುಜ್ ಸಿಂಗ್ ಸದ್ಯ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸ್ ತಂಡವನ್ನು ರಚಿಸಲಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.