ಅಮೆರಿಕದಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿರುವ ಗೋವಾ ಸಿಎಂ ಪರ್ರೀಕರ್
Team Udayavani, Mar 24, 2018, 3:54 PM IST
ಪಣಜಿ : ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರೀಕರ್ ಅವರು ಅಮೆರಿಕದಲ್ಲಿ ವೈದ್ಯಕೀಯ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ; ಅವರು ಬೇಗನೆ ಮನೆಗೆ ಮರಳುವರೆಂಬ ವಿಶ್ವಾಸವಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಸುರೇಶ್ ಪ್ರಭು ಹೇಳಿದ್ದಾರೆ.
62ರ ಹರೆಯದ ಪರ್ರೀಕರ್ ಅವರು ಮೇದೋಜೀರಕ ಗ್ರಂಥಿಯ ತೊಂದರೆಯಿಂದ ಬಳಲುತ್ತಿದ್ದು ಅಮೆರಿಕದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ; ಮಾರ್ಚ್ ಮೊದಲ ವಾರ ಅವರನ್ನು ಅಲ್ಲಿನ ಆಸ್ಪತ್ರೆಗೆ ಸೇರಿಸಲಾಗಿತ್ತು.
ಪರ್ರೀಕರ್ ಅವರು ಫೆ.14ರಂದು ಅಸ್ವಸ್ಥರಾಗಿ ಮುಂಬಯಿಯ ಲೀಲಾವತಿ ಆಸ್ಪತ್ರೆಗೆ ಸೇರಿದ್ದರು. ಫೆ.22ರಂದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು. ಅದೇ ದಿನ ಅವರು ಗೋವೆಯ ವಿಧಾನಸಭೆಯಲ್ಲಿ ಸಂಕ್ಷಿಪ್ತ ಬಜೆಟ್ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ