ಪ್ರಧಾನ ಮಂತ್ರಿ ಅವಾಸ್ ಯೋಜನೆಗೆ 3 ವರ್ಷ
Team Udayavani, Nov 21, 2019, 12:44 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ದೇಶದ ಪ್ರತಿಯೊಬ್ಬರಿಗೂ ಸೂರು ಕಲ್ಪಿಸುವ ಪ್ರಧಾನ ಮಂತ್ರಿ ಅವಾಸ್ ಯೋಜನೆಗೆ ಬುಧವಾರಕ್ಕೆ ಮೂರು ವರ್ಷ ಪೂರೈಸಿದ್ದು, ಮನೆ ಎಂಬುದು ಕೇವಲ ನಾಲ್ಕು ಗೋಡೆಗಳಲ್ಲ. ಕನಸುಗಳಿಗೆ ರೂಪ ಕೊಡುವ ಸ್ಥಳವಾಗಿದೆ. ಆಕಾಂಕ್ಷೆಗಳನ್ನು ಪಡೆದುಕೊಳ್ಳುವ ರೆಕ್ಕೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವಿಟ್ ಮಾಡಿದ್ದಾರೆ.