2021ರಿಂದ ಪಿಎಚ್ಡಿ ಕಡ್ಡಾಯ
Team Udayavani, Jun 14, 2018, 6:00 AM IST
ಹೊಸದಿಲ್ಲಿ: ವಿಶ್ವವಿದ್ಯಾನಿಲಯಗಳ ಉಪನ್ಯಾಸಕರಾಗಲು ನೆಟ್ ಜತೆಗೆ ಪಿಎಚ್.ಡಿ ಕೂಡ ಮುಗಿಸಲೇಬೇಕು…ಮಾನವಸಂಪದ ಅಭಿವೃದ್ಧಿ ಸಚಿವ ಪ್ರಕಾಶ್ ಜಾಬ್ಡೇಕರ್ ಈ ಮಾಹಿತಿ ನೀಡಿದ್ದು, 2021-22ರಿಂದಲೇ ಯುಜಿಸಿಯ ಹೊಸ ನಿಯಮಾವಳಿಗಳು ಜಾರಿಗೆ ಬರಲಿವೆ ಎಂದು ಹೇಳಿದ್ದಾರೆ. ಆದರೆ ಕಾಲೇಜುಗಳಲ್ಲಿನ ನೇರ ನೇಮಕಾತಿಗೆ ನೆಟ್ ಅಥವಾ ಪಿಎಚ್ಡಿ ಮುಗಿಸಿದ್ದರೆ ಸಾಕು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ban: ಎಕ್ಸ್ ಮೇಲೆ ನಿರ್ಬಂಧ ಹೇರಿದ ಪಾಕಿಸ್ಥಾನ
Kochi; ವಿದೇಶಿ ಮಹಿಳಾ ಪ್ರವಾಸಿಗರಿಂದ ಪ್ಯಾಲೆಸ್ತೀನ್ ಪರ ಬೋರ್ಡ್ಗಳು ಧ್ವಂಸ!!
Kerala: ಸಿಪಿಐ(ಎಂ) ಪ್ರಣಾಳಿಕೆಯಲ್ಲಿನ ಭರವಸೆಗೆ ರಾಜನಾಥ್ ಸಿಂಗ್ ಆಕ್ರೋಶ.. ಏನದು ಭರವಸೆ?
Gujarat: ಹಿಂಬದಿಯಿಂದ ಟ್ರಕ್ಗೆ ಕಾರು ಢಿಕ್ಕಿ; ಭೀಕರ ಅಪಘಾತದಲ್ಲಿ 10 ಮಂದಿ ದುರ್ಮರಣ
Lok Sabha polls:’ಆಪ್ ಕಾ ರಾಮ ರಾಜ್ಯ’ ವೆಬ್ ಸೈಟ್ ಬಿಡುಗಡೆ ಮಾಡಿದ ಆಮ್ ಆದ್ಮಿ ಪಾರ್ಟಿ