ಸಚಿವ ಪ್ರಕಾಶ್ ಜಾವಡೇಕರ್ಗೆ ಮಾತೃ ವಿಯೋಗ
Team Udayavani, Oct 24, 2017, 12:09 PM IST
ಹೊಸದಿಲ್ಲಿ : ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಅವರ ತಾಯಿ ರಜನಿ ಜಾವಡೇಕರ್ ಅವರು ಹೃತ್ ಕ್ರಿಯೆ ನಿಂತು ನಿಧನ ಹೊಂದಿದ್ದಾರೆ ಎಂದು ಸಚಿವರ ನಿಕಟವರ್ತಿ ತಿಳಿಸಿದ್ದಾರೆ.
92ರ ಹರೆಯದ ರಜನಿ ಜಾವಡೇಕರ್ ಅವರು ಇಂದು ಬೆಳಗ್ಗೆ 9 ಗಂಟೆಗೆ ಇಲ್ಲಿನ ಆರ್ಎಂಎಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಇವರು ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
Manipal ಹಾಸ್ಪಿಟಲ್ಸ್ ಪಾಲಾದ ಮೆಡಿಕಾ ಸಿನರ್ಜಿ