ಊಹಾಪೋಹಗಳ ನಡುವೆ ಖಟ್ಟರ್ ಜೊತೆ ವೇದಿಕೆ ಹಂಚಿಕೊಂಡ ಪ್ರಣಬ್
Team Udayavani, Sep 3, 2018, 1:03 PM IST
ನವದೆಹಲಿ: ಹರ್ಯಾಣದ ಗುರುಗ್ರಾಮದಲ್ಲಿ ಸ್ಮಾರ್ಟ್ ಗ್ರಾಮ್ ಯೋಜನೆ ಅಡಿಯಲ್ಲಿ ಕೈಗೊಳ್ಳಲಾಗಿರುವ ಯೋಜನೆ ಗಳನ್ನು ಭಾನುವಾರ ಹರ್ಯಾಣ ಸಿಎಂ ಮನೋಹರ ಲಾಲ್ ಖಟ್ಟರ್ ಜೊತೆಗೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಉದ್ಘಾಟನೆ ಮಾಡಿದ್ದಾರೆ. ಆರೆಸ್ಸೆಸ್ ಜೊತೆಗೆ ಪ್ರಣಬ್ ಕೈ ಜೋಡಿಸಿದ್ದಾರೆ ಎಂಬ ಊಹಾಪೋಹಗಳನ್ನು ತಳ್ಳಿ ಹಾಕಿರುವ ಮಧ್ಯೆಯೇ ಈ ಕಾರ್ಯಕ್ರಮ ನಡೆದಿದೆ.
ಪ್ರಣಬ್ ರಾಷ್ಟ್ರಪತಿಯಾಗಿದ್ದಾಗ ಸ್ಮಾರ್ಟ್‌ಗ್ರಾಮ್ ಯೋಜನೆ ಅಡಿಯಲ್ಲಿ ಹರ್ಯಾಣದ ಐದು ಗ್ರಾಮಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಯೋಜನೆಗಳನ್ನು ಆರಂಭಿಸಿದ್ದರು. ಈ ಪೈಕಿ ಹಲವು ಯೋಜನೆಗಳು ಪೂರ್ಣ
ಗೊಂಡಿದ್ದು, ಇದರ ಉದ್ಘಾಟನೆ ಮಾಡಲಾಗಿದೆ. ಪ್ರಣಬ್ ಮುಖರ್ಜಿ ಫೌಂಡೇಶನ್ ಅಡಿಯಲ್ಲಿ ಈ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಹಲವು ಆರೆಸ್ಸೆಸ್ ಕಾರ್ಯ ಕರ್ತರನ್ನು ಆಹ್ವಾನಿಸಲಾಗಿದೆ ಎಂದೂ ಹೇಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನ್ಯಾಯಪೀಠ ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ವರದಿ ಮಾಡಲಾಗಿದೆ: ಸುಪ್ರೀಂ ಸ್ಪಷ್ಟನೆ
ಭವಿಷ್ಯ ನಿಧಿ ಖಾತೆಯಲ್ಲಿ ರಿಲೀವಿಂಗ್ ದಿನಾಂಕ ಖುದ್ದಾಗಿ ಅಪ್ಡೇಟ್ ಮಾಡಿ!
ಗೂಗಲ್ನಿಂದ ಭಾರತೀಯ ಮಹಿಳೆಯರಿಗೆ ಆರ್ಥಿಕ ನೆರವು
ಕೋವಿಡ್ ವ್ಯಾಕ್ಸಿನ್ ಸರ್ಟಿಫಿಕೇಟ್ ಮೇಲೆ ಮೋದಿ ಫೋಟೋ : ಮಮತಾ ಬ್ಯಾನರ್ಜಿ ವ್ಯಂಗ್ಯ
‘2008 ಬಾಟ್ಲಾ ಹೌಸ್’ ಎನ್ಕೌಂಟರ್ : ಉಗ್ರ ಅರಿಜ್ ಖಾನ್ ಮೇಲಿನ ಆರೋಪ ಸಾಬೀತು