ಆರೆಸ್ಸೆಸ್ ಶಿಬಿರದಲ್ಲಿ ಪ್ರಣವ್ ಭಾಷಣ?
Team Udayavani, May 28, 2018, 2:19 PM IST
ನಾಗ್ಪುರ: ಮಾಜಿ ರಾಷ್ಟ್ರಪತಿ, ಕಾಂಗ್ರೆಸ್ನ ಹಿರಿಯ ನಾಯಕ ಪ್ರಣವ್ ಮುಖರ್ಜಿ ಜೂ.7ರಂದು ಆರ್ಎಸ್ಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಾಗ್ಪುರದಲ್ಲಿ ನಡೆಯುತ್ತಿರುವ ಸಂಘ ಟನೆಯ 800 ಮಂದಿ ಕಾರ್ಯಕರ್ತರ ಮೂರನೇ ವರ್ಷದ ಶಿಬಿರದ ಸಮಾರೋಪ ಭಾಷಣವನ್ನು ಅವರು ಮಾಡಲಿದ್ದಾರೆ.
ಪ್ರಣವ್ ಭಾಗವಹಿ ಸುವಿಕೆಯ ಬಗ್ಗೆ ಶೀಘ್ರ ದಲ್ಲೇ ಅಧಿಕೃತವಾಗಿ ಪ್ರಕ ಟಿಸಲಾಗುತ್ತದೆ. ಬಿಜೆಪಿ ಸರಕಾರದ ಸಚಿವರು ಆರ್ಎಸ್ಎಸ್ ಪ್ರಧಾನ ಕಚೇರಿಯಲ್ಲಿನ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದು ಹೊಸತೇನಲ್ಲ. ಆದರೆ, 1969ರಿಂದ ಕಾಂಗ್ರೆಸ್ನ ಬೆಂಬಲಿಗ, ಕಾರ್ಯ ಕರ್ತ ಹಾಗೂ ರಾಜ್ಯಸಭೆ ಸದಸ್ಯರಾಗಿದ್ದ ಮುಖರ್ಜಿ ಸಂಘ ಪರಿವಾರದ ಕಾರ್ಯಕ್ರಮ ದಲ್ಲಿ ಭಾಗವಹಿಸಿದರೆ ಅದು ವಿಶೇಷವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ
MUST WATCH
ಹೊಸ ಸೇರ್ಪಡೆ
Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ
Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ
Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ